Thursday, 19th September 2024

ಕಾರ್ಮಿಕರಿಗೆ ಉಚಿತ ಬಸ್‌ ಪಾಸ್‌: ಯೋಜನೆಗೆ ಇಂದು ಚಾಲನೆ

ಬೆಂಗಳೂರು: ರಾಜ್ಯದ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್‌ ಪಾಸ್‌ ವಿತರಿಸುವ ಯೋಜನೆಗೆ ಮಂಗಳವಾರ ಚಾಲನೆ ಸಿಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸಂಜೆ 5 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯೋಜನೆಗೆ ಹಸಿರು ನಿಶಾನೆ ತೋರಲಿದ್ದಾರೆ. ಇದೇ ವೇಳೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕ ಗಳಿಸಿದ ಕಟ್ಟಡ ಕಾರ್ಮಿ ಕರ ಮಕ್ಕಳಿಗೆ ಪ್ರೋತ್ಸಾಹಧನ ಸಹ ವಿತರಿಸಲಾಗುತ್ತಿದೆ. ಜೊತೆಗೆ ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೂತನ ತಂತ್ರಾಂಶ (ವೆಬ್‌ಸೈಟ್‌) ಲೋಕಾರ್ಪಣೆಗೊಳ್ಳಲಿದೆ. […]

ಮುಂದೆ ಓದಿ

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್​ ಪಾಸ್​ ವಿತರಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್​ ಪಾಸ್​ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು ಇರಿಸಲಾಗಿದೆ....

ಮುಂದೆ ಓದಿ

ಉಚಿತ ಬಸ್ ಪಾಸ್: ಕೆ.ಎಸ್‌.ಆರ್.ಟಿ.ಸಿ, ಬಿಎಂಟಿಸಿ ಅಧಿಕಾರಿಗಳೊಂದಿಗೆ ಚರ್ಚೆ

ಬೆಂಗಳೂರು/ಶಿರಸಿ: ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಅವರು ಬುಧವಾರ ಬೆಂಗಳೂರಿನ ವಿಕಾಸಸೌಧದ ಕಛೇರಿಯಲ್ಲಿ ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಮಹಿಳಾ...

ಮುಂದೆ ಓದಿ