Friday, 22nd November 2024

ಬಂಗಾಳದ ಜನತೆಗೆ ಉಚಿತ ಕರೋನಾ ವೈರಸ್ ಲಸಿಕೆ: ಮಮತಾ ಘೊಷಣೆ

ಕೋಲ್ಕೊತಾ: ಪಶ್ಚಿಮ ಬಂಗಾಳದ ಜನತೆಗೆ ಉಚಿತ ಕರೋನಾ ವೈರಸ್ ಲಸಿಕೆ ಯನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಘೋಷಿಸಿದ್ದಾರೆ. ಮುಂಬರುವ ತಿಂಗಳುಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಗೂ ಮುನ್ನ ಮುಖ್ಯಮಂತ್ರಿಯಿಂದ ಈ ಘೋಷಣೆ ಹೊರಬಿದ್ದಿದೆ. ತೃಣಮೂಲ ಕಾಂಗ್ರೆಸ್ ಸರ್ಕಾರ ರಾಜ್ಯದ ಪ್ರತಿಯೊಬ್ಬರಿಗೂ ಉಚಿತವಾಗಿ COVID-19 ಲಸಿಕೆಯನ್ನು ನೀಡುವುದನ್ನು ಖಚಿತ ಪಡಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರ್ಯಕರ್ತರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ‘ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ […]

ಮುಂದೆ ಓದಿ

ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆಯಲ್ಲಿ ಕೋವಿಡ್ ಸೋಂಕಿಗೆ ಉಚಿತ ಲಸಿಕೆ ಭರವಸೆ

19 ಲಕ್ಷ ಉದ್ಯೋಗ, ಕೋವಿಡ್ 19 ಸೋಂಕಿಗೆ ಉಚಿತ ಲಸಿಕೆ ನೀಡುವ ಭರವಸೆ  ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಅಖಾಡ ರಂಗೇರತೊಡಗಿದ್ದು, ಆಡಳಿತಾರೂಢ ಬಿಜೆಪಿ ಗುರುವಾರ ಪ್ರಣಾಳಿಕೆ...

ಮುಂದೆ ಓದಿ