Saturday, 13th July 2024

ಫ್ರೀಡಂ ಪಾರ್ಕ್’ನಲ್ಲಿ ಮಾತ್ರ ಪ್ರತಿಭಟನೆ ನಡೆಸಿ: ಹೈಕೋರ್ಟ್

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನ (ಫ್ರೀಡಂ ಪಾರ್ಕ್) ಹೊರತುಪಡಿಸಿ ಬೆಂಗಳೂರಿನ ಯಾವುದೇ ಭಾಗದಲ್ಲೂ ರಾಜಕೀಯ ಪಕ್ಷ ಹಾಗೂ ಸಂಘಟನೆ ಗಳು ಪ್ರತಿಭಟನೆ ನಡೆಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಪ್ರತಿಭಟನೆ-ಪಾದಯಾತ್ರೆಗಳಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವ ಕುರಿತಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ರಾಜಕೀಯ ಪಕ್ಷಗಳು ಅಥವಾ ಸಂಘಟನೆಗಳು ಪ್ರತಿಬಾರಿ ಪಾದಯಾತ್ರೆ-ಪ್ರತಿಭಟನೆ ಕೈಗೊಂಡಾಗಲೂ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕು […]

ಮುಂದೆ ಓದಿ

ಇಂದು ಸಾಲು ಸಾಲು ಪ್ರತಿಭಟನೆ: ಟ್ರಾಫಿಕ್‌ ಜಾಮ್‌ ಆಗಲಿದೆ…ಎಚ್ಚರೆಚ್ಚರ…

ಬೆಂಗಳೂರು: ನಗರದಲ್ಲಿ ಸೋಮವಾರ ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಕಟ್ಟಡ ಕಾರ್ಮಿಕರು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಿದ್ದಾರೆ. ಪ್ರತಿಭಟನಾ ರ್ಯಾಲಿ ಕೈಗೊಂಡಿದ್ದು,...

ಮುಂದೆ ಓದಿ

ಫ್ರೀಡಂ ಪಾರ್ಕ್ ಪ್ರತಿಭಟನಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ ಭಾಷಣದ ತುಣುಕುಗಳು

ಬೆಂಗಳೂರು: ಫ್ರೀಡಂ ಪಾರ್ಕ್ ಪ್ರತಿಭಟನಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ ಭಾಷಣದ ಸಾರಾಂಶದ ವಿವರ * ಇಂದು ನಾವೆಲ್ಲ ಒಂದು ಅಪರೂಪದ ಹೋರಾಟಕ್ಕೆ ಸಾಕ್ಷಿಯಾಗಿದ್ದೇವೆ. ಈ ಹೋರಾಟ...

ಮುಂದೆ ಓದಿ

error: Content is protected !!