Thursday, 21st November 2024

1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ ವರೆಗೆ ಉಚಿತ ವಿದ್ಯುತ್

ನವದೆಹಲಿ: ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಮೇಲ್ಛಾವಣಿ ಸೌರ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಅದನ್ನು ಮತ್ತಷ್ಟು ಉತ್ತೇಜಿಸುತ್ತದೆ. ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ ಮಾಡಲಾಗುವುದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. 5 ವರ್ಷಗಳಲ್ಲಿ 20 ಲಕ್ಷ ಯುವಕರಿಗೆ ಕೌಶಲ್ಯ […]

ಮುಂದೆ ಓದಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ ಉಚಿತ ವಿದ್ಯುತ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ ಉಚಿತ ವಿದ್ಯುತ್‌ ನೀಡುವುದಾಗಿ ಘೋಷಣೆ ಮಾಡಿದೆ. ಚಿಕ್ಕೋಡಿಯಲ್ಲಿ ಬುಧವಾರ ಆರಂಭವಾದ ಮೊದಲ ಹಂತದ ʼಪ್ರಜಾಧ್ವನಿ ಯಾತ್ರೆʼಗೆ...

ಮುಂದೆ ಓದಿ

ಪ್ರತಿ ತಿಂಗಳು 300 ಯುನಿಟ್ ಉಚಿತ ವಿದ್ಯುತ್: ಆಮ್ ಆದ್ಮಿ ಪಕ್ಷ

ಸೂರತ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು 300 ಯುನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್...

ಮುಂದೆ ಓದಿ

100 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್: ಜಾರ್ಖಂಡ್ ಸರ್ಕಾರ

ರಾಂಚಿ: ಆರ್ಥಿಕವಾಗಿ ದುರ್ಬಲವಾಗಿರುವ ಗ್ರಾಹಕರಿಗೆ ತಿಂಗಳಿಗೆ 100 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವ ಪ್ರಸ್ತಾಪಕ್ಕೆ ಜಾರ್ಖಂಡ್ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಒಟ್ಟು 55 ಪ್ರಸ್ತಾವನೆಗಳಿಗೆ ಅನುಮೋದನೆ...

ಮುಂದೆ ಓದಿ