Wednesday, 11th December 2024

ಬಿಟ್ಟಿ ಯೋಜನೆ ಟೀಕೆಗೆ ಸಿದ್ದರಾಮಯ್ಯ ಚಾಟಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಯೋಜನೆ ಎಂದು ಟೀಕೆ ಮಾಡು ವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಭಾಷಣದಲ್ಲಿ ಚಾಟಿ ಬೀಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಕೇವಲ ಬಿಟ್ಟಿ ಕೊಡುಗೆಗಳೆಂದು ಆಡಿಕೊಳ್ಳುವವರು ಒಮ್ಮೆ ನಮ್ಮ ಬಡವರ, ಶ್ರಮಿಕರ ಬದುಕನ್ನು ಗಮನಿಸಬೇಕಾಗಿದೆ ಎಂದು ತಮ್ಮ ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ. ‘ನಮ್ಮ ಐದು ಗ್ಯಾರಂಟಿಗಳ ಬಗ್ಗೆ ಟೀಕೆ ಟಿಪ್ಪಣಿ ಮಾಡುವುದು, ಇಲ್ಲ ಸಲ್ಲದ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು, ಜನರಲ್ಲಿ ಗೊಂದಲ ಮೂಡಿಸುವುದು, ಇಂತಹ ಕೆಲಸ ಮಾಡುತ್ತಿರುವ ವಿರೋಧ ಪಕ್ಷದವರಿಗೆ ಒಂದೇ ಒಂದು […]

ಮುಂದೆ ಓದಿ