Friday, 22nd November 2024

ಪೆಟ್ರೋಲ್ ಪ್ರತಿ ಲೀಟರ್‌ಗೆ 27 ಪೈಸೆ ಇಳಿಕೆ

ನವದೆಹಲಿ: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 24ರ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ಸರ್ಕಾರಿ ತೈಲ ಕಂಪನಿ ಗಳು ಬಿಡುಗಡೆ ಮಾಡಿದ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯಲ್ಲಿ ಇಳಿಕೆಯಾಗಿದೆ. ಯುಪಿ, ಬಿಹಾರ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ತೈಲದ ಚಿಲ್ಲರೆ ಬೆಲೆಯಲ್ಲಿ ಇಳಿಕೆಯಾಗಿದೆ. ದೆಹಲಿ-ಮುಂಬೈನಂತಹ ದೇಶದ ಮೆಟ್ರೋಪಾಲಿಟನ್ ನಗರಗಳಲ್ಲಿ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ನೋಯ್ಡಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 27 ಪೈಸೆ ಇಳಿಕೆಯಾಗಿ 96.65 ರೂ.ಗೆ ಮಾರಾಟವಾಗುತ್ತಿದೆ. […]

ಮುಂದೆ ಓದಿ

ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆ 10 ರೂ. ಅಗ್ಗ

ಬೆಂಗಳೂರು: ವಾಹನ ಸವಾರರಿಗೆ ತೈಲ ಕಂಪನಿಗಳು ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 10 ರೂ. ವರೆಗೆ ಅಗ್ಗವಾಗಲಿದೆ. ಸರ್ಕಾರಿ ಇಂಧನ ಚಿಲ್ಲರೆ ವ್ಯಾಪಾರಿಗಳು...

ಮುಂದೆ ಓದಿ

ಆಗಸ್ಟ್ ನಿಂದ ತೈಲ ದರದಲ್ಲಿ ಕಡಿತ..!

ನವದೆಹಲಿ: ಮುಂಬರುವ ತಿಂಗಳುಗಳಲ್ಲಿ ಇಂಧನ ಬೆಲೆಗಳನ್ನು ಕಡಿತಗೊಳಿಸಬಹುದು. ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಆಗಸ್ಟ್ ನಿಂದ ಲೀಟರಿಗೆ 4-5 ರೂ.ಗಳಷ್ಟು ಕಡಿತಗೊಳಿಸುವ ಸಾಧ್ಯತೆಯಿದೆ...

ಮುಂದೆ ಓದಿ

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.94 ರೂ.

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆಯ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯನ್ನು ನಿಗದಿಪಡಿಸ ಲಾಗಿದೆ. ಜಾಗತಿಕ ಬ್ಯಾಂಕ್ ಬಿಕ್ಕಟ್ಟಿನಿಂದ, ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಕುಸಿತ...

ಮುಂದೆ ಓದಿ

ಕಚ್ಚಾ ತೈಲದ ಮೇಲೆ ತೆರಿಗೆ ಕಡಿತ: ಇಂದಿನಿಂದ ಜಾರಿ

ನವದೆಹಲಿ: ಹಣದುಬ್ಬರ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸ್ಥಳೀಯವಾಗಿ ಉತ್ಪಾದನೆ ಮಾಡಲಾಗುವ ಕಚ್ಚಾ ತೈಲದ ಮೇಲೆ ತೆರಿಗೆಯನ್ನು ಕಡಿತಗೊಳಿಸಿದೆ. ಕಚ್ಚಾತೈಲದ ವಿಂಡ್‌ಫಾಲ್ ತೆರಿಗೆಯನ್ನು ಪ್ರತಿ ಟನ್‌ಗೆ 5,050...

ಮುಂದೆ ಓದಿ

#Petrol #Diesel
ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 80 ಡಾಲರ್​ ಕಡಿಮೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಮತ್ತೊಮ್ಮೆ ಬ್ಯಾರೆಲ್‌ಗೆ 80 ಡಾಲರ್​ಗಿಂತ ಕಡಿಮೆ ಯಾಗಿದೆ. ಇದರ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯ ಮೇಲೆಯೂ...

ಮುಂದೆ ಓದಿ

ತೈಲ ದರ ಲೀಟರ್‌ಗೆ 14 ರೂ. ಇಳಿಕೆ ?

ನವದೆಹಲಿ: ಕೋವಿಡ್ ಬಳಿಕ ಹಾಗೂ ಉಕ್ರೇನ್-ರಷ್ಯಾ ಯುದ್ಧ ಆರಂಭದ ಬಳಿಕ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ಗೆ 120 ಡಾಲರ್‌ ಅನ್ನು ದಾಟಿದೆ. ಆದರೆ ಇತ್ತೀಚೆಗೆ ಕಚ್ಚಾತೈಲ ದರ...

ಮುಂದೆ ಓದಿ

Petrol price
ಪೆಟ್ರೋಲ್, ಡೀಸೆಲ್ ದರದಲ್ಲಿ 2 ರೂ. ಇಳಿಕೆ ಸಾಧ್ಯತೆ…?

ನವದೆಹಲಿ: ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್, ಡೀಸೆಲ್ ದರದಲ್ಲಿ 2 ರೂ. ಇಳಿಕೆ ಮಾಡುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಕಳೆದ ಕೆಲವು...

ಮುಂದೆ ಓದಿ

ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ 40 ಪೈಸೆ ಇಳಿಕೆ

ನವದೆಹಲಿ: ಯಥಾಸ್ಥಿತಿಯಲ್ಲಿ ಮುಂದುವರೆದಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವ ದಿನದಂದು ಇಳಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ 40...

ಮುಂದೆ ಓದಿ

ತೈಲ ದರ ಸ್ಥಿರ

ನವದೆಹಲಿ: ಕಳೆದ ಮೂರು ತಿಂಗಳಿನಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಎಂದಿನಂತೆ ಭಾರತೀಯ ತೈಲ ಕಂಪನಿಗಳು ಭಾನುವಾರ ಬೆಳಿಗ್ಗೆ 6:00 ಗಂಟೆಗೆ ದೇಶದ...

ಮುಂದೆ ಓದಿ