ನವದೆಹಲಿ: ಜಾಗತಿಕ ಕಚ್ಚಾತೈಲ ಬೆಲೆ ಕೆಲವು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ ಸರ್ಕಾರಿ ತೈಲ ಕಂಪನಿಗಳು, ಕಳೆದ ನಾಲ್ಕು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ. ಗುರುವಾರ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ 29 ದಿನಗಳಿಂದ ಇಂಧನ ದರ ಸ್ಥಿರವಾಗಿದೆ. ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಕಳೆದ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಭಾರತದಲ್ಲೇ ಅತ್ಯಧಿಕ ಇಂಧನ ದರ ರಾಜಸ್ಥಾನದ ಶ್ರೀಗಂಗಾನಗರದಲ್ಲಿ […]
ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ದೊಡ್ಡ ಕುಸಿತವಾಗಿದೆ. ಬ್ಯಾರೆಲ್ʼಗೆ 130 ಡಾಲರ್ʼಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿರುವ ಕಚ್ಚಾ ತೈಲದ ಬೆಲೆ ಈಗ ಬ್ಯಾರೆಲ್ʼಗೆ 111...
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಬುಧವಾರ ಕೂಡಾ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸತತ ಎರಡು ತಿಂಗಳು ಇಂಧನ ದರ ಸ್ಥಿರವಾಗಿದೆ. ದೆಹಲಿಯ...
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಡಿ.26ರಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 95.41 ರೂ,...
ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ದೇಶದ ಹಲವು ರಾಜ್ಯಗಳಲ್ಲಿ ಇಳಿಕೆ ಮಾಡಿದ ಬೆನ್ನಲ್ಲೇ ದೆಹಲಿ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 8 ರೂ. ಇಳಿಕೆ...
ನವದೆಹಲಿ: ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ...
ನವದೆಹಲಿ: ಪೆಟ್ರೋಲ್, ಡಿಸೇಲ್ ಬಳಿಕ ಅಡುಗೆ ಎಣ್ಣೆ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ ಮಾಡಿದೆ. ಕಚ್ಚಾ ತಾಳೆ ಎಣ್ಣೆ, ಕಚ್ಚಾ ಸೋಯಾಬೀನ್ ತೈಲ ಮತ್ತು ಕಚ್ಚಾ ಸೂರ್ಯಕಾಂತಿ ತೈಲದ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಕಡಿಮೆ ಮಾಡಿ ರುವುದು ಪ್ರಧಾನಿ ನರೇಂದ್ರ ಮೋದಿ ತೆಗೆದು ಕೊಂಡಿರುವ ಪ್ರಮುಖ ನಿರ್ಧಾರ ವಾಗಿದೆ. ಈ ಕ್ರಮ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಮಾಡಲಾ ಗಿದೆ. ಕೇಂದ್ರದಿಂದ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ., ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5...
ಬೆಂಗಳೂರು: ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ...