ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಮಾಡಲಾ ಗಿದೆ. ಕೇಂದ್ರದಿಂದ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ., ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5 ರೂಪಾಯಿ ಕಡಿಮೆ ಮಾಡಲಾಗಿದೆ. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ವ್ಯಾಟ್ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್ ದರ 85.50 ರೂಪಾಯಿ, ಡೀಸೆಲ್ ದರ 81.50 ರೂ. ಆಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಡೀಸೆಲ್ […]
ಬೆಂಗಳೂರು: ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ...
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮಂಗಳವಾರದಂದು ಬೆಂಗಳೂರು ನಗರ ಭಾಗದಲ್ಲಿ ಸ್ಥಿರವಾಗಿದ್ದರೂ ಸಹ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಲ್ಪ ಕುಸಿತ ಕಂಡಿದೆ. ಕಳೆದ ಸೋಮವಾರ ಬೆಂಗಳೂರಿನಲ್ಲಿ...