Saturday, 23rd November 2024

#Petrol

ಪಾಕಿಸ್ತಾನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಹೆಚ್ಚಳ

ಇಸ್ಲಮಾಬಾದ್: ಪಾಕಿಸ್ತಾನದ ಉಸ್ತುವಾರಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಮತ್ತೆ ಹೆಚ್ಚಳ ವನ್ನು ಘೋಷಿಸಿದೆ. ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ಅಂದರೆ ಲೀಟರ್‌ಗೆ 330 ರೂ ಏರಿದೆ. ನಿಯೋಜಿತ ಪ್ರಧಾನಿ ಅನ್ವಾರುಲ್ ಹಕ್ ಕಾಕರ್ ಅವರ ಅನುಮತಿಯ ನಂತರ ಹಣಕಾಸು ಸಚಿವಾಲಯ ಪೆಟ್ರೋಲ್ ಬೆಲೆಯನ್ನು 26.02 ರೂ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 17.34 ರೂ.ಏರಿಸಿದೆ. ಹೆಚ್ಚಳದ ನಂತರ, ಪೆಟ್ರೋಲ್ ಮತ್ತು ಡೀಸೆಲ್ (ಎಚ್‌ಎಸ್‌ಡಿ) ಫಿಲ್ಲಿಂಗ್ ಸ್ಟೇಷನ್‌ಗಳಲ್ಲಿ 330 ರೂ.ರಷ್ಟಾಗಿದೆ. “ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಬೆಲೆಗಳು ಹೆಚ್ಚುತ್ತಿರುವ […]

ಮುಂದೆ ಓದಿ

ಬಾಂಗ್ಲಾದೇಶದಲ್ಲಿ ಇಂಧನ ಬೆಲೆ ಶೇ.51.7 ರಷ್ಟು ಹೆಚ್ಚಳ

ಢಾಕಾ: ಬಾಂಗ್ಲಾದೇಶ ಸರ್ಕಾರವು ಇಂಧನ ಬೆಲೆಯನ್ನು ಶೇಕಡಾ 51.7 ರಷ್ಟು ಹೆಚ್ಚಿಸಿದೆ. ಇದರಿಂದಾಗಿ ಬಾಂಗ್ಲಾದೇಶದಲ್ಲಿ ಹಣದುಬ್ಬರದ ಭೀತಿ ಮತ್ತಷ್ಟು ಹೆಚ್ಚಿದೆ. ಸರ್ಕಾರದ ಈ ಕ್ರಮವು ಸಬ್ಸಿಡಿ ಹೊರೆ...

ಮುಂದೆ ಓದಿ

ಶ್ರೀಲಂಕಾದಲ್ಲಿ ತೈಲ ಬೆಲೆ: ಪೆಟ್ರೋಲ್ 50ರೂ., ಡೀಸೆಲ್ 60 ರೂ. ಹೆಚ್ಚಳ

ಕೊಲಂಬೋ: ಶ್ರೀಲಂಕಾದಲ್ಲಿ ಪೆಟ್ರೋಲ್ ಬೆಲೆ 50ರೂ. ಮತ್ತು ಡೀಸೆಲ್ ಬೆಲೆ 60 ಶ್ರೀಲಂಕಾ ರೂಪಾಯಿ ಹೆಚ್ಚಾಗಿದೆ. ಕಳೆದ ಎರಡು ತಿಂಗಳಲ್ಲಿ ನೆರೆಯ ದೇಶದಲ್ಲಿ ಇಂಧನ ಬೆಲೆಯನ್ನು ಮೂರನೇ ಬಾರಿಗೆ...

ಮುಂದೆ ಓದಿ

#Petrol

ಪಾಕಿಸ್ತಾನದಲ್ಲಿ ಲೀಟರ್ ಪೆಟ್ರೋಲ್ ದರ 233.89ರೂ.

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಒಂದು ಲೀಟರ್ ಪೆಟ್ರೋಲ್ ದರದಲ್ಲಿ 24 ರೂಪಾಯಿ ಏರಿಕೆಯಾಗಿದೆ. ಈ ಸಂದರ್ಭದಲ್ಲೇ ಡೀಸೆಲ್ ದರದಲ್ಲಿ 16.31 ರೂಪಾಯಿ ಏರಿಕೆಯಾಗಿದೆ. ಪರಿಷ್ಕರಣೆಯ ಬಳಿಕ ದೇಶದಲ್ಲಿ ಒಂದು...

ಮುಂದೆ ಓದಿ

ಶ್ರೀಲಂಕಾದಲ್ಲಿ ತೈಲ ಬೆಲೆ ಗಗನಕ್ಕೆ…ಲೀಟರ್​ ಪೆಟ್ರೋಲ್​​ 420 ರೂ.

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ತರಕಾರಿ, ದಿನಸಿ ಸಾಮಾಗ್ರಿಗಳು, ಗ್ಯಾಸ್​ ಬೆಲೆ ಏರಿಕೆ ಬೆನ್ನಲ್ಲೇ ತೈಲ ಬೆಲೆಯಲ್ಲೂ ಭಾರೀ ಏರಿಕೆ ಕಂಡಿದೆ. ಮಂಗಳವಾರ ಪೆಟ್ರೋಲ್​ ಲೀಟರ್​ಗೆ 24.3...

ಮುಂದೆ ಓದಿ

ಕೇರಳದಲ್ಲಿ ಸಾರ್ವಜನಿಕ ಸಾರಿಗೆ ವೆಚ್ಚ ಏರಿಕೆ

ತಿರುವನಂತಪುರಂ: ಕೇರಳದಲ್ಲಿ ಇತ್ತೀಚಿಗೆ ಪೆಟ್ರೋಲ್, ಡೀಸೆಲ್‌ ದರ ಏರಿಕೆ ಯಾಗುತ್ತಿರುವ ಪರಿಣಾಮ ಇಂದಿನಿಂದ ಸಾರ್ವಜನಿಕ ಸಾರಿಗೆ ವೆಚ್ಚವನ್ನ ಏರಿಸಲಾಗಿದೆ. ಪ್ರಯಾಣ ದರ ಏರಿಕೆಯ ದರದ ಜೊತೆಗೆ ವಿದ್ಯಾರ್ಥಿಗಳ...

ಮುಂದೆ ಓದಿ

ಇಂಧನದ ವ್ಯಾಟ್ ಇಳಿಸಿ: ಕೇಜ್ರಿವಾಲ್ ನಿವಾಸದೆದುರು ಪ್ರತಿಭಟನೆ

ನವದೆಹಲಿ: ಬಿಜೆಪಿಯ ದೆಹಲಿ ಘಟಕವು ಶನಿವಾರ ಇಂಧನ ಬೆಲೆ ಏರಿಕೆಯ ನಡುವೆಯೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ನಡೆಸಿ, ಇಂಧನ ಮೇಲಿನ...

ಮುಂದೆ ಓದಿ

#Petrol #Diesel
ಪೆಟ್ರೋಲ್‌, ಡೀಸೆಲ್ ದರದಲ್ಲಿಲ್ಲ ಏರಿಳಿತ

ನವದೆಹಲಿ: ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಏರಿಕೆ ಕಂಡಿದ್ದ ಜಾಗತಿಕ ಕಚ್ಚಾತೈಲ ಬೆಲೆ ಕೆಲವು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ದೇಶದ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ದೇಶದ ಸರ್ಕಾರಿ...

ಮುಂದೆ ಓದಿ

#Petrol #Diesel
ಇಂಧನ ಬೆಲೆ ಏರಿಕೆ ವಿರೋಧಿಸಿ: ಇಂದಿನಿಂದ ಎರಡು ದಿನ ಮುಷ್ಕರ

ನವದೆಹಲಿ: ಇಂಧನ ಬೆಲೆಯಲ್ಲಿನ ಏರಿಕೆ ವಿರೋಧಿಸಿ ಆಟೋ, ಟ್ಯಾಕ್ಸಿ ಹಾಗೂ ಕ್ಯಾಬ್ ಚಾಲಕರ ಸಂಘಗಳ ಸದಸ್ಯರು ಸೋಮವಾರದಿಂದ ಎರಡು ದಿನ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಆಟೋ ಹಾಗೂ ಕ್ಯಾಬ್...

ಮುಂದೆ ಓದಿ

ಸಚಿವರ ಸಲಹೆಗೆ ಸಾರ್ವಜನಿಕ ಆಕ್ರೋಶ…ಏನದು ?

ಗೋವಾ: ಒಂದು ವೇಳೆ ಪೆಟ್ರೋಲ್, ಡೀಸೆಲ್ ಖರೀದಿಸಲು ಸಾಧ್ಯವಾಗದಿದ್ದರೆ ಎಲೆಕ್ಟ್ರಿಕಲ್ ವಾಹನಗಳನ್ನು ಕೊಂಡುಕೊಳ್ಳಿ ಎಂದು ಸಚಿವ ನೀಲೇಶ್ ಕಬ್ರಾಲ್ ಸಲಹೆ ಅಸಮಾಧಾನಕ್ಕೆ ಕಾರಣವಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್...

ಮುಂದೆ ಓದಿ