ನವದೆಹಲಿ: ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 23 ಪೈಸೆ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 25 ಪೈಸೆ ಹೆಚ್ಚಳ ಮಾಡಲಾಗಿದೆ. ಮಂಗಳವಾರ ನವದೆಹಲಿಯಲ್ಲಿ ಡೀಸೆಲ್ ದರ 84 ರೂಪಾಯಿ ದಾಟಿದೆ. ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 100 ರೂಪಾಯಿ ಹಾಗೂ ಬೆಂಗಳೂರಿನಲ್ಲಿ 96.14 ರೂ ಗೆ ತಲುಪಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂಧನ ದರ ಪರಿಷ್ಕರಣೆ ಮಾಡಿದ್ದು, ಪೆಟ್ರೋಲ್ ಗೆ […]
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಉಳಿಸಿ ಕೊಂಡಿವೆ. ದೇಶದ ಬಹುತೇಕ ಎಲ್ಲಾ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ತುಂಬಾನೆ ತುಟ್ಟಿಯಾಗಿದೆ....
ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ಸತತ ಎಂಟನೇ ದಿನ ಭಾನುವಾರ ಕೂಡಾ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 91.17 ರೂಪಾಯಿಗೆ ತಲುಪಿದೆ....
ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಬುಧವಾರ ಯಾವುದೇ ಬದಲಾವಣೆ ಕಾಣಲಿಲ್ಲ. ಶನಿವಾರದ ಬಳಿಕ ಇಂಧನ ದರ ಪರಿಷ್ಕರಣೆಗೊಂಡಿಲ್ಲ. ಪೆಟ್ರೋಲ್ ಒಟ್ಟು 4.87 ಪ್ರತಿ ಲೀಟರ್...
ಮುಂಬೈ: ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ವಿಧಾನ ಭವನದ ಮುಂದೆ ಸೋಮವಾರ ಸೈಕಲ್ ರ‍್ಯಾಲಿ...
ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಸ್ವಲ್ಪ ವ್ಯತ್ಯಾಸ ಆಗಿದ್ದನ್ನೇ ನೆಪ ಮಾಡಿಕೊಂಡಿರುವ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಿದೆ....
ಇಂದೋರ್: ತೈಲೋತ್ಪನ್ನಗಳಾದ ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಬಸ್ ದರ, ಈರುಳ್ಳಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಮಾರ್ಚ್...
ಬೆಂಗಳೂರು: ದಿನದಿಂದ ದಿನಕ್ಕೆ ಪೆಟ್ರೋಲ್ ಬೆಲೆ ಹೆಚ್ಚುತ್ತಲೇ ಇದ್ದು, ಬುಧವಾರ ಕೂಡ ಪೆಟ್ರೋಲ್ ದರ ಏರಿಕೆ ಕಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ 35 ಪೈಸೆ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ...
ತೈಲ ಬೆಲೆ ಹೆಚ್ಚಳ ವಿರೋಧಿಸಿ, ಸಂಸದ ಜಿವಿ ಹರ್ಷ ಕುಮಾರ್ ತಮ್ಮ ನಿವಾಸದಿಂದ ರಾಜಮುಂಡ್ರಿಯ ರಾಜೀವ್ ಗಾಂಧಿ ಇನ್‍ಸ್ಟಿಟ್ಯೂಟ್‍ಗೆ ಒಂಟೆ ಮೇಲೆ ಕುಳಿತು ಪ್ರಯಾಣ ಮಾಡಿದರು. ಚಿತ್ರ...
ನವದೆಹಲಿ: ಸತತ 12ನೇ ದಿನ ಶನಿವಾರವೂ ತೈಲ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರ್ ಗೆ 37 ಪೈಸೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್...