Wednesday, 23rd October 2024

ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ನಾನೇ ಮುಂದಿನ ಅವಧಿಯನ್ನು ಪೂರ್ಣಗೊಳಿಸುತ್ತೇನೆ. ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಗುರುವಾರ ಸ್ಪಷ್ಟಪಡಿಸಿದರು. ಶಾಸಕಾಂಗ ಸಭೆ ಕರೆಯಿರಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಪತ್ರ ಬಹಿರಂಗಗೊಳ್ಳುತ್ತಿದ್ದಂತೆ ಸಿಎಂ ಬಿ.ಎಸ್.ವೈ ಸುದ್ದಿಗೋಷ್ಠಿಯಲ್ಲಿ ನಾಯಕತ್ವದ ಬಗ್ಗೆ ಮಾತನಾಡಿದ್ದಾರೆ. ನಾನು ಈಗಾಗಲೇ ಒಂದುವರೆ ವರ್ಷ ಮುಖ್ಯ ಮಂತ್ರಿಯಾಗಿ ಕೆಲಸ ಮಾಡಿದ್ದು, ಉಳಿದ ಅವಧಿಯೂ ಸಿಎಂ ಆಗಿರ್ತೇನೆ. ಪೂರ್ಣಾವಧಿ ಸಿಎಂ ಎಂಬುದನ್ನು ಈಗಾಗಲೇ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. 2027ರ […]

ಮುಂದೆ ಓದಿ