Tuesday, 10th December 2024

ಟೀಂ ಇಂಡಿಯಾಕ್ಕೆ ಗಬ್ಬಾ ಗದ್ದುಗೆ: ಟೆಸ್ಟ್ ಚಾಂಪಿಯನ್‌ಶಿಪ್’ನಲ್ಲಿ ಪ್ರಥಮ ಸ್ಥಾನ

ಬ್ರಿಸ್ಬೇನ್‌: ಮಂಗಳವಾರ ನಡೆದ ಗಬ್ಬಾ ಟೆಸ್ಟ್ ನಲ್ಲಿ ಆತಿಥೇಯ ಆಸ್ಟ್ರೇಲಿಯಾವನ್ನು ಸೋಲಿಸಿ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದ ಟೀಮ್ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಟೀಂ ಇಂಡಿಯಾ ವಿರುದ್ಧ ಸೋಲುಂಡ ಆಸ್ಟ್ರೇಲಿಯಾ ಮೂರನೇ ಸ್ಥಾನಕ್ಕೆ ಕುಸಿದಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ 430 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಚಾಂಪಿಯನ್‌ಶಿಪ್‌ನಲ್ಲಿ ಭಾರತ 13 ಪಂದ್ಯಗಳನ್ನು ಆಡಿತ್ತು. ಅದರಲ್ಲಿ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯ ಡ್ರಾ ನಲ್ಲಿ ಅಂತ್ಯವಾಗಿತ್ತು. ಭಾರತ ಮೊದಲ ಸ್ಥಾನದಲ್ಲಿದ್ದರೆ […]

ಮುಂದೆ ಓದಿ

ಭಾರತದ ಮಡಿಲಿಗೆ ಬಾರ್ಡರ್‌‌ -ಗವಾಸ್ಕರ್‌ ಟ್ರೋಫಿ: ರಹಾನೆ ನಾಯಕತ್ವಕ್ಕೆ ಇನ್ನೊಂದು ಗರಿ

ಪಂದ್ಯಶ್ರೇಷ್ಠ: ರಿಷಬ್‌ ಪಂತ್‌ ಸರಣಿಶ್ರೇಷ್ಠ: ಪ್ಯಾಟ್‌ ಕಮ್ಮಿನ್ಸ್ ಬ್ರಿಸ್ಬೇನ್: ಈ ಟೆಸ್ಟ್ ಪಂದ್ಯ ಡ್ರಾಗೊಂಡರೂ ಟೀಂ ಇಂಡಿಯಾ ಸೋಲುತ್ತಿರಲಿಲ್ಲ. ಈ ಬಾರಿಯೂ ಬಾರ್ಡರ್‌‌ -ಗವಾಸ್ಕರ್‌ ಟ್ರೋಫಿ ಟೀಂ...

ಮುಂದೆ ಓದಿ

ಮಯಾಂಕ್‌ ಔಟ್: ಡ್ರಾದತ್ತ ಮುಖ ಮಾಡಿದ ಟೀಂ ಇಂಡಿಯಾ ?

ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿಗಾಗಿ ಹೋರಾಡುತ್ತಿದೆ. ಅಂತಿಮ ಅವಧಿ ಯಲ್ಲಿ ಫಲಿತಾಂಶ ಸಿಗುವ ಆಶಯ ಮೂಡಿದ್ದು, ಭಾರತೀಯ ಬ್ಯಾಟ್ಸ್‌ಮನ್‌ಗಳು ಉತ್ತಮ ಆಟ...

ಮುಂದೆ ಓದಿ

ಗಿಲ್ ಅರ್ಧಶತಕ: ರೋಚಕತೆಯತ್ತ ಕೊನೆಯ ಟೆಸ್ಟ್

ಬ್ರಿಸ್ಬೇನ್: ಅಂತಿಮ ಟೆಸ್ಟ್ ಪಂದ್ಯದ ನಿರ್ಣಾಯಕ ದಿನ ಒಂದು ವಿಕೆಟ್ ಕಳೆದುಕೊಂಡರೂ ಭಾರತ ತಂಡ  ಚೇತರಿಸಿಕೊಂಡು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆ. ರೋಹಿತ್ ಶರ್ಮಾ(7) ವಿಕೆಟ್ ಉರುಳಿಸಿದ್ದು, ಅನುಭವಿ...

ಮುಂದೆ ಓದಿ

ಮತ್ತೆ ಮಳೆಯಾಟ ಶುರು: ನಾಳೆಯೇ ಕ್ಲೈಮ್ಯಾಕ್ಸ್

ಬ್ರಿಸ್ಬೇನ್: ಗಬ್ಬಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ವಿರುದ್ದದ ನಾಲ್ಕನೇ ಟೆಸ್ಟ್‌ನ ನಾಲ್ಕನೇ ದಿನ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 294 ರನ್ನಿಗೆ ಆಲೌಟಾಗಿ ಪ್ರವಾಸಿಗರಿಗೆ 328...

ಮುಂದೆ ಓದಿ

ಟೀಂ ಇಂಡಿಯಾಗೆ 328 ರನ್ ಟಾರ್ಗೆಟ್‌: ಸಿರಾಜ್‌ಗೆ ಐದು ವಿಕೆಟ್‌

ಬ್ರಿಸ್ಬೇನ್: ಆಸ್ಟ್ರೆಲಿಯಾ ಎರಡನೇ ಇನಿಂಗ್ಸ್‌ನಲ್ಲಿ 294ಕ್ಕೆ ಆಲೌಟಾಗಿದ್ದು, ಪ್ರಥಮ ಇನ್ನಿಂಗ್ಸ್ ಮುನ್ನಡೆಯೊಂದಿಗೆ 328 ರನ್‌ ಗಳಿಸಿದೆ.  ಈ ಮೂಲಕ ಭಾರತಕ್ಕೆ ಗೆಲ್ಲಲು 328 ರನ್‌ ನಿಗದಿ ಮಾಡಿದೆ. ಭಾರತದ...

ಮುಂದೆ ಓದಿ

ಆಸೀಸ್‌ನ ಬಿರುಸಿನ ಆಟಕ್ಕೆ ಕಡಿವಾಣ: ಸಾಥ್‌ ನೀಡಿದ ಮಳೆ

ಬ್ರಿಸ್ಬೇನ್: ಭಾರತ ತಂಡದ ವಿರುದ್ಧ ಕೊನೆಯ ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬಿರುಸಿನ ಬ್ಯಾಟಿಂಗ್‌ಗೆ ಕಡಿವಾಣ ಹಾಕುವಲ್ಲಿ ಭಾರತೀಯ ಬೌಲರ್‌ಗಳು ಯಶಸ್ವಿಯಾಗಿದ್ದಾರೆ. ಆಸ್ಟ್ರೆಲಿಯಾ ಎರಡನೇ ಇನಿಂಗ್ಸ್‌ನಲ್ಲಿ...

ಮುಂದೆ ಓದಿ

ನಾಲ್ಕನೇ ಟೆಸ್ಟ್: ಎರಡನೇ ದಿನ ವರುಣನ ಆಟ

ಬ್ರಿಸ್ಬೇನ್‌: ಗವಾಸ್ಕರ್‌-ಬೋರ್ಡ್‌ರ್‌ ಟ್ರೋಫಿಯ ನಾಲ್ಕನೇ ಟೆಸ್ಟ್‌’ನಲ್ಲಿ ಆತಿ ಥೇಯ ಆಸೀಸ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 369 ರನ್ನುಗಳಿಗೆ ಆಲೌಟಾಗಿದೆ. ಪ್ರತಿಯಾಗಿ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ...

ಮುಂದೆ ಓದಿ

ಲಾಬುಷೇನ್ ಶತಕ: ಪಾದಾರ್ಪಣಾ ಪಂದ್ಯದಲ್ಲಿ ಮಿಂಚಿದ ವಾಷಿಂಗ್ಟನ್, ನಟರಾಜನ್

ಬ್ರಿಸ್ಬೇನ್‌: ಪ್ರವಾಸಿ ಭಾರತ ವಿರುದ್ಧ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿರುವ ಆಸ್ಟ್ರೇಲಿಯಾ, ಮಾರ್ನಸ್ ಲಾಬುಷೇನ್ ಆಕರ್ಷಕ ಶತಕದ...

ಮುಂದೆ ಓದಿ