Saturday, 27th July 2024

ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ್ ಮುನ್ನಡೆ

ಗದಗ: ನರಗುಂದ ವಿಧಾನಸಭಾ ಕ್ಷೇತ್ರ ದಲ್ಲಿ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ್ ಮುನ್ನಡೆ ಪಡೆದುಕೊಂಡಿದ್ದಾರೆ. ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರೆಡ್ಡಿ ಯಾವಗಲ್​ ಮತ್ತೆ ಟಿಕೆಟ್​ ಪಡೆದುಕೊಂಡಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಚಂದ್ರಕಾಂತಗೌಡ ಪಾಟೀಲ ಕಾಂಗ್ರೆಸ್ ಅಭ್ಯರ್ಥಿ ಬಸವರೆಡ್ಡಿ ಯಾವಗಲ್​ ವಿರುದ್ಧ 7 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಕೂಡ ಕಾಂಗ್ರೆಸ್ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುತ್ತಿದೆ. ಕಳೆದ ಮೂರು ಚುನಾವಣೆಗಳಲ್ಲಿ […]

ಮುಂದೆ ಓದಿ

ಶಿರಹಟ್ಟಿ ಮೀಸಲು ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಭರ್ಜರಿ ಮುನ್ನಡೆ

ಗದಗ: ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಭರ್ಜರಿ ಮುನ್ನಡೆ ಪಡೆದು ಕೊಂಡಿದ್ದಾರೆ. ಲಮಾಣಿ 11,875 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸುಜಾತಾ...

ಮುಂದೆ ಓದಿ

ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಹಮ್ಮಿಕೊಂಡ ಕಾರ್ಯಕ್ರಮವೇ ಭಾರತ್ ಜೋಡೋ: ಹಾಲಪ್ಪ ಆಚಾರ್

ಗದಗ: ಇದು ಚುನಾವಣೆಯ ಸಮಯ. ಸಹಜವಾಗಿ ಕಾಂಗ್ರೆಸ್‌ಗೆ ಇದು ಅಸ್ತಿತ್ವದ ಪ್ರಶ್ನೆ. ಹಾಗಾಗಿ ಭಾರತ್ ಜೋಡೊದಂಥ ಕಾರ್ಯ ಕ್ರಮ ಹಮ್ಮಿಕೊಳ್ಳುತ್ತಿರಬಹುದು ಎಂದು ಗಣಿ ಮತ್ತು‌ ಭೂ ವಿಜ್ಞಾನ...

ಮುಂದೆ ಓದಿ

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ಗದಗ: ಸರ್ವಶ್ರೇಷ್ಠ ದಾರ್ಶನಿಕ, ಅಪ್ರತಿಮ ಆಡಳಿತಗಾರ, ಬೆಂಗಳೂರು ಮಹಾನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿಯನ್ನು ಜಿಲ್ಲಾಡಳಿತದಲ್ಲಿ ಆಚರಿಸಲಾಯಿತು. ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು...

ಮುಂದೆ ಓದಿ

ಗದಗ: ಪೊಲೀಸ್ ವರಿಷ್ಠಾಧಿಕಾರಿಯಾಗಿ ಶಿವಪ್ರಕಾಶ್ ದೇವರಾಜು ವರ್ಗಾವಣೆ

ಕಾರವಾರ: ಮಂಡ್ಯ ಹಾಗೂ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗಳಿಗೆ ಅಂತೂ ವರ್ಗಾವಣೆ ಆದೇಶ ನೀಡಿ ಸರ್ಕಾರ ಊಹಾಪೋಹಗಳಿಗೆ ಬ್ರೇಕ್ ಹಾಕಿದೆ. 2019ರ ಆಗಸ್ಟ್ ತಿಂಗಳಿನಲ್ಲಿ...

ಮುಂದೆ ಓದಿ

ಜುಲೈ 5-19ರವರೆಗೆ ಗದಗದಲ್ಲಿ ಪರಿಷ್ಕೃತ ಮಾರ್ಗಸೂಚಿ ಜಾರಿ

ಗದಗ: ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿ, ವಿಧಿಸಿದ್ದ ಕಠಿಣ ನಿಯಮಗಳನ್ನು ಸಡಿಲಗೊಳಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಪರಿಷ್ಕೃತ ಮಾರ್ಗಸೂಚಿ ಗಳು ಜುಲೈ 5ರಿಂದ 19ರವರೆಗೆ ಜಾರಿಯಲ್ಲಿ ಇರಲಿವೆ. ಮಾರ್ಗಸೂಚಿಯಲ್ಲಿ...

ಮುಂದೆ ಓದಿ

ಗ್ರಾ.ಪಂ.ಚುನಾವಣೆ: ಶಾಂತಿಯುತ ಮತದಾನ

ಗದಗ: ಮೇ ತಿಂಗಳಲ್ಲಿ ಅವಧಿ ಮುಕ್ತಾಯಗೊಂಡಿರುವ ಜಿಲ್ಲೆಯ ನಾಲ್ಕು ಗ್ರಾ.ಪಂ. ಹಾಗೂ ವಿವಿಧ ಕಾರಣಗಳಿಂದ ಆರು ಗ್ರಾ.ಪಂ.ಗಳಲ್ಲಿ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಸೋಮವಾರ ಗ್ರಾ.ಪಂ....

ಮುಂದೆ ಓದಿ

ಸುಧಾರಣೆ ಕಾರಣ ಸಂಚಾರ ವ್ಯವಸ್ಥೆ

ಪಾದಚಾರಿಗಳು ಹಾಗೂ ವಾಹನ ಸವಾರರಿಗೆ ತಲೆನೋವು ಸಿಗ್ನಲ್‌ಗಳಿಗೂ ತಾಂತ್ರಿಕ ತೊಂದರೆ ವಿಶೇಷ ವರದಿ: ಅರುಣಕುಮಾರ ಹಿರೇಮಠ ಗದಗ: ಜಿಲ್ಲೆಯಾಗಿ ಎರಡು ದಶಕ ಕಳೆದರೂ ಗದಗ-ಬೆಟಗೇರಿ ಅವಳಿ ನಗರದಲ್ಲಿ ಸಂಚಾರ...

ಮುಂದೆ ಓದಿ

error: Content is protected !!