Game Changer Trailer: ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿನಯದ ʼಗೇಮ್ ಚೇಂಜರ್ʼ ಸಿನಿಮಾ ವಿಶ್ವಾದ್ಯಂತ ವಿವಿಧ ಭಾಷೆಗಳಲ್ಲಿ ಜ. 10ರಂದು ರಿಲೀಸ್ ಆಗಲಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಪ್ರಮೋಶನ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇದರ ಭಾಗವಾಗಿ ಟ್ರೈಲರ್ ರಿಲೀಸ್ ಆಗಿದೆ.
ಮುಂದೆ ಓದಿ