Thursday, 12th September 2024

ರಾಯಚೂರಿನ ಏಳು ಗ್ರಾ.ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

ರಾಯಚೂರು: ಸ್ವಚ್ಛತೆ , ನೈರ್ಮಲ್ಯ , ಕಂದಾಯ ವಸೂಲಿ ಸೇರಿ ಗ್ರಾಮೀಣ ಅಭಿವೃದ್ಧಿ ಇತರ ವಲಯಗಳಲ್ಲಿ ಮಹತ್ತರ ಸಾಧನೆ ತೋರಿದ ಜಿಲ್ಲೆಯ ಏಳು ಗ್ರಾಮ ಪಂಚಾಯಿತಿಗಳು , ಪ್ರಸಕ್ತ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ. ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯಿತಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸ ಬೇಕೆಂಬ ಉದ್ದೇಶದಿಂದ ರಾಜ್ಯ ಸರಕಾರದಿಂದ ಗಾಂಧಿ ಗ್ರಾಮ ಪುರಸ್ಕಾರ ನೀಡಿ ಗೌರವಿಸ ಲಾಗುತ್ತಿದೆ. ಪುರಸ್ಕೃತ ಗ್ರಾಮ ಪಂಚಾಯಿತಿಗಳಿಗೆ ತಲಾ 5ಲಕ್ಷ ರೂಪಾಯಿ ಪ್ರೋತ್ಸಾಹ ಧನ ದೊರೆಯ ಲಿದ್ದು ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ […]

ಮುಂದೆ ಓದಿ