ಚೆನ್ನೈ: ಅಕ್ಟೋಬರ್ 2 ರಂದು ( ಗಾಂಧಿ ಜಯಂತಿ) ತಮಿಳುನಾಡಿನಾದ್ಯಂತ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ರ್ಯಾಲಿಗಳನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಕೆಲವು ನಿರ್ಬಂಧಗಳೊಂದಿಗೆ ಆರ್‌ಎಸ್‌ಎಸ್ ರ್ಯಾಲಿಗಳಿಗೆ ಅನುಮತಿ ನೀಡುವಂತೆ ಮದ್ರಾಸ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ನಂತರವೂ ಸರ್ಕಾರವು ಅನುಮತಿ ನಿರಾಕರಿಸಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅನ್ನು ಕೇಂದ್ರವು ನಿಷೇಧಿಸಿರುವುದರಿಂದ ಮುಸ್ಲಿಂ ಸಂಘಟನೆಗಳು ಹಲವಾರು ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮೆರವಣಿಗೆಗಳು ಅಥವಾ ಸಭೆಗಳನ್ನು ನಡೆಸಲು ಆರ್‌ಎಸ್‌ಎಸ್ […]
ಹರಪನಹಳ್ಳಿ: ತಾಲೂಕು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಜನ್ಮ ದಿನಾಚರಣೆ ಅಂಗವಾಗಿ ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಇಬ್ಬರು...
ಹರಪನಹಳ್ಳಿ: ಅಹಿಂಸೆಯ ಮತ್ತು ಸತ್ಯಾಗ್ರಹದ ಮೂಲಕವೇ ಸ್ವಾತಂತ್ರö್ಯವನ್ನು ತಂದು ಕೊಡುವಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ದೇಶದ ಉನ್ನತಿಗಾಗಿ ಶ್ರಮಿಸಿದ ಮಹಾತ್ಮ ಗಾಂದೀಜಿಯವರ0ತ ಮಹನೀಯರನ್ನು ನೆನೆಯೋಣ ಎಂದು ತರಳಬಾಳು...
ಗಾಂಧಿ ಜಯಂತಿ -ವಿಶೇಷ ವರದಿ: ರಂಗನಾಥ ಕೆ.ಮರಡಿ ಜಿಲ್ಲೆಗೆ 4 ಬಾರಿ ಆಗಮನ ಸರಕಾರಿ ಪ್ರೌಢಶಾಲೆಯಲ್ಲಿ ತಂಗಿದ್ದ ಗಾಂಧಿ ತುಮಕೂರು: ಅಸ್ಪೃಶ್ಯತಾ ನಿವಾರಣಾ ಚಳವಳಿಯ ಸಂರ‍್ಭದಲ್ಲಿ ತುಮಕೂರಿಗೆ...
ನವದೆಹಲಿ: ಭಾರತವು ಒಟ್ಟು 90 ಕೋಟಿ ಲಸಿಕೆಗಳ ಮೈಲಿಗಲ್ಲಾದ ದಾಖಲೆ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಮಹಾತ್ಮಾ ಗಾಂಧಿ ಮತ್ತು ಲಾಲ್...
ವಿಜಯನಗರ: ವಿಜಯನಗರ ಜಿಲ್ಲೆಯ ಗಾಂಧಿ ಚೌಕ್‌ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯ ಶನವಾರ ನಡೆಯಿತು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ, ಪರಿಸರ ಜೀವಶಾಸ್ತ್ರ...