Monday, 16th September 2024

ಕೇಂದ್ರ ಸಚಿವ ಅಮಿತ್‌ ಶಾಗೆ 2 ಲಕ್ಷ ಮತಗಳ ಮುನ್ನಡೆ

ನವದೆಹಲಿ: ಗಾಂಧಿ ನಗರ ಕ್ಷೇತ್ರದಿಂದ ಸ್ಪರ್ಧಿಸಿರುವ ಹಾಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ದಾಖಲೆಯ 2 ಲಕ್ಷ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಮೂಲಕ ಶಾ ಅವರ ಗೆಲುವು ಬಹುತೇಕ ಖಚಿತವಾಗಿದೆ. ಗುಜರಾತ್‌ನ 26 ಲೋಕಸಭಾ ಕ್ಷೇತ್ರಗಳಲ್ಲಿ ಗಾಂಧಿನಗರ ಪ್ರಮುಖ ಸ್ಥಾನವಾಗಿದೆ. ಈ ಕ್ಷೇತ್ರಕ್ಕೆ ಬಿಜೆಪಿಯಿಂದ ಅಮಿತ್‌ ಶಾ ಹಾಗೂ ಕಾಂಗ್ರೆಸ್‌ನಿಂದ ಸೋನಾಲ್ ಪಟೇಲ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ. 10 ಗಂಟೆ ವೇಳೆಗೆ ಅಮಿತ್‌ ಶಾ ಅವರು ಗಾಂಧಿನಗರ ಕ್ಷೇತ್ರದಲ್ಲಿ 2 ಲಕ್ಷಕ್ಕೂ ಅಧಿಕ ಮತಗಳ […]

ಮುಂದೆ ಓದಿ

ಭೀಕರ ರಸ್ತೆ ಅಪಘಾತ: ಹತ್ತು ಮಂದಿ ಸ್ಥಳದಲ್ಲೇ ಸಾವು

ಗಾಂಧಿನಗರ: ಗುಜರಾತ್​ನ ಗಾಂಧಿನಗರ ಜಿಲ್ಲೆಯಲ್ಲಿ ಬಸ್​ಗಾಗಿ ಕಾಯುತ್ತಿದ್ದ ಜನರ ಮೇಲೆ ಬಸ್​ ಹರಿದು ಹತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಲವರು ಕೂಡ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ....

ಮುಂದೆ ಓದಿ

DefExpo-2022 ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ

ಗಾಂಧಿನಗರ: ಗುಜರಾತ್‌ನ ರಾಜಧಾನಿ ಗಾಂಧಿನಗರದಲ್ಲಿ ಆಯೋಜಿಸ ಲಾಗಿರುವ DefExpo-2022 ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಭಾರತೀಯ ರಕ್ಷಣಾ ವಲಯಕ್ಕೆ ಬಲ ನೀಡುವ ಹಿನ್ನೆಲೆ ಯಲ್ಲಿ...

ಮುಂದೆ ಓದಿ

ಗುಜರಾತ್‌ನಲ್ಲಿ ಮೊದಲ ಸೆಮಿಕಂಡಕ್ಟರ್‌ ಚಿಪ್‌ ಉತ್ಪಾದನಾ ಘಟಕ ಸ್ಥಾಪನೆ

ಗಾಂಧಿನಗರ: ಮೊದಲ ಸೆಮಿಕಂಡಕ್ಟರ್‌ ಚಿಪ್‌ ಉತ್ಪಾದನಾ ಘಟಕವನ್ನು ಗುಜರಾತ್‌ನಲ್ಲಿ ನಿರ್ಮಿಸಲು “ವೇದಾಂತ’ ಸಂಸ್ಥೆ ಸಿದ್ಧವಾಗಿದೆ. ಇದಕ್ಕಾಗಿ ತೈವಾನ್‌ ಮೂಲದ ಫಾಕ್ಸ್‌ಕಾನ್‌ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, 1.54 ಲಕ್ಷ...

ಮುಂದೆ ಓದಿ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಕಚೇರಿ ಉದ್ಘಾಟನೆ

ಬೆಂಗಳೂರಿನ ಗಾಂಧಿನಗರದಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಕಚೇರಿಯನ್ನು ಬುಧವಾರ ಸಿಬಿಐ ಎಂಡಿ, ಸಿಇಒ ಆದ ಎಂ.ವಿ.ರಾವ್ ಉದ್ಘಾಟಿಸಿದರು. ಈ ವೇಳೆ ಬ್ಯಾಂಕಿನ ವಲಯ ಮುಖ್ಯಸ್ಥ...

ಮುಂದೆ ಓದಿ