ಬೆಂಗಳೂರು: ಗಣೇಶ ಕೂರಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿಲ್ಲ, ನಮಾಜ್‌ಗೆ ಅವಕಾಶ ಕೊಡಲ್ಲ. ಶಾಲೆಯಲ್ಲಿ ಗಣೇಶಮೂರ್ತಿ ಕೂರಿಸುವ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯಿಸಿದ್ದು ಹೀಗೆ. ಶಾಲೆಯಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ಮಾತನಾಡಿ, ಶಿಕ್ಷಣ ಇಲಾಖೆ ಯಾವುದೇ ಶಾಲೆಯಲ್ಲಿ ಗಣೇಶ ಕೂರಿಸಲು ಅನುಮತಿಯೂ ಕೊಟ್ಟಿಲ್ಲ, ಕೂರಿಸಬೇಡಿ ಅಂತಾನೂ ಹೇಳಿಲ್ಲ. ಯಾವುದೇ ಮಾರ್ಗಸೂಚಿ, ಅನುಮತಿಯನ್ನು ಕೊಟ್ಟಿಲ್ಲ ಎಂದು ಉತ್ತರಿಸಿದ್ದಾರೆ. ಬ್ರಿಟಿಷರ ಕಾಲದಿಂದಲೂ ಗಣೇಶೋತ್ಸವ ಮಾಡಿಕೊಂಡು ಬರಲಾಗ್ತಿದೆ. ಹಿಂದೆ ಯಾವ ರೀತಿ ನಡೆಯುತ್ತಿತ್ತೋ ಅದೇ ರೀತಿ ನಡೆದುಕೊಂಡು ಬರಲಿದೆ. […]
ಬೆಂಗಳೂರು : ರಾಜ್ಯದಲ್ಲಿ ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಹಿಂದಿನಂತೆ ಗಣೇಶ ಹಬ್ಬ ಆಚರಣೆಗೆ ಸಿಎಂ...
ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರಕಾರವು ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡ...
ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿನ ಅಂಶಗಳು ಇಂತಿವೆ. ಸರ್ಕಾರದ ಮಾರ್ಗಸೂಚಿಯನ್ವಯ, ಗಣೇಶೋತ್ಸವನ್ನು ಸರಳವಾಗಿ ಭಕ್ತಿಪೂರ್ವಕವಾಗಿ ಆಚರಿಸಬೇಕಿದೆ....
ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈ ಗೊಂಡಿದ್ದು, ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಭಾನುವಾರ ಸಿಎಂ...
ಬೆಂಗಳೂರು: ಕರೋನಾ ಆತಂಕದ ನಡುವೆ ಈ ಬಾರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೇ? ಬೇಡವೇ ಎಂಬ ಬಗ್ಗೆ ಭಾನುವಾರ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ...