ಲಕ್ನೋ: ಅಧಿಕಾರಿಯೊಬ್ಬರು ನೀರಿನಲ್ಲಿ ಮುಳುಗುತ್ತಿದ್ದರೂ ರಕ್ಷಣೆಗೆ ಧಾವಿಸದೇ ಸ್ಥಳೀಯ ಮುಳುಗುತಜ್ಞರು(Divers) ಹಣಕ್ಕೆ ಡಿಮ್ಯಾಂಡ್ ಮಾಡುತ್ತಾ ನಿಂತಿದ್ದ ಅಮಾನುಷ ಘಟನೆ ಉತ್ತರಪ್ರದೇಶದಲ್ಲಿ ವರದಿಯಾಗಿದೆ. ಗಂಗಾನದಿಯಲ್ಲಿ ಉತ್ತರಪ್ರದೇಶದ(Uttarpradesh) ಸರ್ಕಾರಿ ಅಧಿಕಾರಿಯೊಬ್ಬರು ಮುಳುಗಿ ಸಾವನ್ನಪ್ಪಿದ್ದು,10,000 ಹಣ ಕೊಡುವವರೆಗೆ ಅವರ ರಕ್ಷಣೆ ಡೈವರ್‌ಗಳು ಮುಂದಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ(Viral News). ಏನಿದು ಘಟನೆ? ಕಾನ್ಪುರ ನಗರದ ನಾನಾಮೌ ಗಂಗಾ ಘಾಟ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಅಧಿಕಾರಿಯನ್ನು ಆರೋಗ್ಯ ಇಲಾಖೆಯ ಉಪ ನಿರ್ದೇಶಕ ಗೌರವ್ ಗೌರವ್ ಎಂದು ಗುರುತಿಸಲಾಗಿದೆ. ಗೌರವ್ ಶನಿವಾರ […]
ಪಟ್ನಾ: ಭಾರಿ ಮಳೆಯಿಂದಾಗಿ ಗಂಗಾ ನದಿ ನೀರಿನ ಪ್ರಮಾಣ ಅಪಾಯದ ಮಟ್ಟವನ್ನು ಮೀರಿದೆ. ಈ ಹಿನ್ನೆಲೆಯಲ್ಲಿ ಪಟ್ನಾ ಜಿಲ್ಲಾಡಳಿತ, ಗ್ರಾಮೀಣ ಪ್ರದೇಶದ 76 ಶಾಲೆಗಳಿಗೆ ಆ.31ರ ವರೆಗೆ...
ಪಾಟ್ನಾ: ದಿಘಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಗಂಗಾನದಿಯಲ್ಲಿ ದೋಣಿ ಮಗುಚಿದ್ದು, ಅದರಲ್ಲಿದ್ದ 11 ಮಂದಿ ಯನ್ನು ರಕ್ಷಿಸಲಾಗಿದ್ದು, ಇಬ್ಬರು ನಾಪತ್ತೆಯಾಗಿ ದ್ದಾರೆ. ದೋಣಿ ಮುಳುಗುತ್ತಿದ್ದುದ್ದನ್ನು ಗಮನಿಸಿದ...
ನವದೆಹಲಿ: ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಉದ್ಘಾಟನೆಗೆ ಉತ್ತರ ಪ್ರದೇಶದ ವಾರಣಾಸಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಗಂಗಾನದಿ ಯಲ್ಲಿ ಪುಣ್ಯಸ್ನಾನ ಮಾಡಿದರು. ರುದ್ರಾಕ್ಷಿ ಹಿಡಿದು ಕೆಲಕಾಲ...
ನವದೆಹಲಿ: ಗಂಗಾ ನದಿ ಮಾಲಿನ್ಯದ ಮೇಲ್ವಿಚಾರಣೆ ಮತ್ತು ಉತ್ತರ ಪ್ರದೇಶದಲ್ಲಿ ಪರಿಸರ ನಿಯಮಗಳನ್ನ ಪಾಲಿಸುವ ಮೇಲ್ವಿ ಚಾರಣೆಗಾಗಿ ಮೇಲುಸ್ತುವಾರಿ ಸಮಿತಿಯ ಅವಧಿಯನ್ನ ವಿಸ್ತರಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರ ಪರಿಣಾಮಕಾರಿ...
ಅಭಿವ್ಯಕ್ತಿ ಅಭಯ್ ಮಿಶ್ರಾ, ಪರಿಸರ ಗಂಗಾ ನದಿಯನ್ನು ಸ್ವಚ್ಛಗೊಳಿಸುವ ವಿಚಾರ ರಾಜಕೀಯ ಘೋಷಣೆ, ಭರವಸೆ ಹಾಗೂ ಸಾಧನೆಯ ಜಂಭ ಕೊಚ್ಚಿಕೊಳ್ಳುವು ದರಲ್ಲಿ ಕಳೆದುಹೋದಂತೆ ಕಾಣಿಸುತ್ತಿದೆ. ಗಂಗಾ ನದಿಯ...