Thursday, 12th December 2024

ಶಾಸಕರ ಖರೀದಿಗೆ ಪ್ರಯತ್ನ, ಒಬ್ಬೊಬ್ಬರಿಗೆ 100 ಕೋಟಿ ಆಫರ್: ಗಣಿಗ ರವಿಕುಮಾರ್ ಆರೋಪ

ಮಂಡ್ಯ: ನಮ್ಮ 50 ಶಾಸಕರ ಖರೀದಿಗೆ ಪ್ರಯತ್ನ ನಡೆಯುತ್ತಿದ್ದು, ಒಬ್ಬೊಬ್ಬರಿಗೆ 100 ಕೋಟಿಯ ಆಫರ್ ಮಾಡಿದ್ದಾರೆ ಎಂದು ಆಪರೇಷನ್ ಕಮಲದ ಬಗ್ಗೆ ಕಾಂಗ್ರೆಸ್​ ಶಾಸಕ ಗಣಿಗ ರವಿಕುಮಾರ್ ಆರೋಪ ಮಾಡಿದ್ದಾರೆ. ಬಿಜೆಪಿಯ ಬ್ರೋಕರ್‌ಗಳು ಪ್ರತಿನಿತ್ಯ ನಮ್ಮ ಶಾಸಕರನ್ನ ಸಂಪರ್ಕಿಸುತ್ತಿದ್ದಾರೆ‌. ಮೊದಲು 50 ಕೋಟಿಯಿಂದ 100 ಕೋಟಿಗೆ ಆಫರ್ ಏರಿಕೆ ಆಗಿದೆ. ಮೊನ್ನೆಯೂ ಕೆಲ ಕಾಂಗ್ರೆಸ್ ಶಾಸಕರಿಗೆ ಕರೆಗಳು ಬಂದಿವೆ. 100 ಕೋಟಿ ರೆಡಿ.. 100 ಕೋಟಿ ರೆಡಿ ಇದೆ ಎಲ್ಲಿಗೆ ಬರ್ತೀರಾ? 50 ಜನ MLA ಖರೀದಿಗೆ ಪ್ಲಾನ್ […]

ಮುಂದೆ ಓದಿ