ಬ್ರಿಟನ್‌ನ ಲೀಡ್ಸ್ ವಿಶ್ವವಿದ್ಯಾಲಯ ಇತ್ತೀಚೆಗೆ ನಡೆಸಿದ ಅಧ್ಯಯನವೊಂದರ ಪ್ರಕಾರ, ಜಗತ್ತಿನಲ್ಲಿ ಅತಿ ಹೆಚ್ಚು ಪ್ಲಾಸ್ಟಿಕ್ ತ್ಯಾಜ್ಯ ಸೃಷ್ಟಿಸುತ್ತಿರುವ ದೇಶ ಭಾರತ ಎಂಬ ಕುಖ್ಯಾತಿಯನ್ನು ಪಡೆದಿದೆ. ಭಾರತದಲ್ಲಿ ಪ್ರತಿವರ್ಷ ಸೃಷ್ಟಿಯಾಗುವ ಪ್ಲಾಸ್ಟಿಕ್ ತ್ಯಾಜ್ಯವು ಸುಮಾರು 93 ಲಕ್ಷ ಟನ್. ಜಗತ್ತಿನಲ್ಲಿ ಸೃಷ್ಟಿಯಾಗುವ ಪ್ಲಾಸ್ಟಿಕ್ ತ್ಯಾಜ್ಯದ ಐದನೇ ಒಂದು ಭಾಗ ಇಲ್ಲಿ ಸೃಷ್ಟಿಯಾಗುತ್ತಿದೆ. ಪ್ರತಿ ವರ್ಷದ ಅಂಕಿಅಂಶಗಳನ್ನು ಗಮನಿಸಿದರೆ, ಪ್ಲಾಸ್ಟಿಕ್ ತ್ಯಾಜ್ಯದ ಸಮಸ್ಯೆಯು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇರುವುದುಕಾಣಿಸುತ್ತದೆ. ಪ್ಲಾಸ್ಟಿಕ್ ತ್ಯಾಜ್ಯದ ಸಂಗ್ರಹ, ವಿಲೇವಾರಿ ಮತ್ತು ಮರುಬಳಕೆಗೆ ಹಲವು ನಿಯಮಗಳಿವೆ. […]
ಬಸವನಬಾಗೆವಾಡಿ: ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ಕಸ ವಿಲೇವಾರಿ ಮಾಡು ತ್ತಿಲ್ಲ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ್ ಆರೋಪಿಸಿದರು. ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ...