ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ (Viral Video) ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಟಿಕೆಟ್ ಇಲ್ಲದೆ ದೆಹಲಿ- ಮಂಬಯಿ ಗರೀಬ್ ರಥ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸುವುದನ್ನು ಕಾಣಬಹುದು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.