ನವದೆಹಲಿ: ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ಬಡವರಿಗೆ ನೀಡುವ ಒಂದು ಕಿಲೋ ಅಕ್ಕಿಗೆ 28 ರೂಪಾಯಿಗಳನ್ನು ಕೇಂದ್ರ ಸರ್ಕಾರ ಖರ್ಚು ಮಾಡುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬೀರಕೂರಿನಲ್ಲಿ ಅಕ್ಕಿ ವಿತರಿಸುತ್ತಿರುವ ವಿಧಾನ ಪರಿಶೀಲಿಸಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಗರೀಬ್ ಕಲ್ಯಾಣ್ ಯೋಜನೆಯಡಿ ಬಡವರಿಗೆ ಒಂದು ಕಿಲೋ ಅಕ್ಕಿಗೆ 28 ರೂಪಾಯಿಗಳನ್ನು ಕೇಂದ್ರ ಸರ್ಕಾರ ಖರ್ಚು ಮಾಡುತ್ತಿದೆ. ಯೋಜನೆಯ ಅನುಷ್ಠಾನದ ಹಿಂದೆ ಸರ್ಕಾರದ ಪ್ರಯತ್ನಗಳ ಬಗ್ಗೆ ತಿಳಿಸುವ ಜವಾಬ್ದಾರಿ ಸ್ಥಳೀಯ ಅಧಿಕಾರಿಗಳ […]
ನವದೆಹಲಿ: ದೆಹಲಿಯಲ್ಲಿ ಸರ್ಕಾರ, ಆರು ತಿಂಗಳವರೆಗೆ ಉಚಿತ ಪಡಿತರ ವಿತರಣೆ ಯೋಜನೆ ವಿಸ್ತರಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದರು. ಪ್ರಧಾನ ಮಂತ್ರಿ ಗರೀಬ್...