Friday, 22nd November 2024

₹400ರಂತೆ ಅಡುಗೆ ಅನಿಲ ಸಿಲಿಂಡರ್: ಬಿಆರ್‌’ಎಸ್‌ ಪ್ರಣಾಳಿಕೆ

ಹೈದರಾಬಾದ್: ತೆಲಂಗಾಣದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಅರ್ಹ ಕುಟುಂಬಗಳಿಗೆ ₹400ರಂತೆ ಅಡುಗೆ ಅನಿಲ ಸಿಲಿಂಡರ್ ನೀಡುವುದಾಗಿ ಭಾರತ ರಾಷ್ಟ್ರ ಸಮಿತಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆಸಿಆರ್‌) ಅವರು ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದ್ದಾರೆ. ನವೆಂಬರ್ 30ರಂದು ತೆಲಂಗಾಣ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್‌ 3ರಂದು ಮತ ಎಣಿಕೆ ನಡೆಯಲಿದೆ. ಪ್ರಣಾಳಿಕೆ ಅಂಶಗಳು: * ಎಲ್ಲ ಅರ್ಹರಿಗೆ ₹15 ಲಕ್ಷ ಮೊತ್ತದ ವರೆಗೆ ಆರೋಗ್ಯ ವಿಮೆ ನೀಡುವುದು. * […]

ಮುಂದೆ ಓದಿ

ಹೊಸ ಅನಿಲ ಸಂಪರ್ಕ ಬೇಕೆಂದರೆ 2200 ರೂ. ಪಾವತಿಸಿ…!

ನವದೆಹಲಿ : ಪೆಟ್ರೋಲಿಯಂ ಕಂಪನಿಗಳು ಹೊಸ ಅನಿಲ ಸಂಪರ್ಕಗಳ ಬೆಲೆಗಳನ್ನು ಹೆಚ್ಚಿಸಿವೆ. ಹೊಸ ಸಂಪರ್ಕಕ್ಕಾಗಿ, 14.2 ಕೆಜಿ ತೂಕದ ಸಿಲಿಂಡರ್ ಈಗ 2200 ರೂ. ಹೊಸ ಬೆಲೆಯನ್ನು...

ಮುಂದೆ ಓದಿ

ಅಡುಗೆ ಅನಿಲ ಸಿಲಿಂಡರ್ ಬೆಲೆ 15 ರೂ.ಹೆಚ್ಚಳ

ನವದೆಹಲಿ : ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 15 ರೂ.ಹೆಚ್ಚಿಸಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಬದಲಾವಣೆ ಆಧರಿಸಿ ಪೆಟ್ರೋಲ್,...

ಮುಂದೆ ಓದಿ

ಗ್ಯಾಸ್ ಸಿಲಿಂಡರ್ ಸ್ಪೋಟ: 7 ಜನರು ಸಾವು

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು,  ಒಂದೇ ಕುಟುಂಬದ 7 ಜನರು ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಗುನಾ ಜಿಲ್ಲೆಯ (ಮಧ್ಯಪ್ರದೇಶ) ಸುಮಾರು 15 ಜನರು...

ಮುಂದೆ ಓದಿ

ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ: ಜನಸಾಮಾನ್ಯರಿಗೆ ಬರೆ

ನವದೆಹಲಿ: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಗುರುವಾರ ಕೇಂದ್ರ ಸರ್ಕಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. 14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್...

ಮುಂದೆ ಓದಿ

ಗ್ಯಾಸ್‌ ಸಿಲಿಂಡರ್‌ ಸ್ಫೋಟ: 16 ಮಂದಿಗೆ ಗಾಯ

ಮುಂಬೈ: ನಾಲ್ಕು ಮಹಡಿಯುಳ್ಳ ಕಟ್ಟಡವೊಂದರಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಒಟ್ಟು 16 ಮಂದಿಗೆ ಗಾಯಗಳಾಗಿವೆ. ಲಾಲ್‌ಬಾಗ್‌ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಟಾಣಿ...

ಮುಂದೆ ಓದಿ