Monday, 9th December 2024

ಅನಿಲ ಸೋರಿಕೆ: 150 ಮಂದಿ ಕಾರ್ಮಿಕರು ಅಸ್ವಸ್ಥ

ಅಮರಾವತಿ: ಆಂಧ್ರಪ್ರದೇಶ ರಾಜ್ಯದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂ ನಲ್ಲಿರುವ ವಿಶೇಷ ಆರ್ಥಿಕ ವಲಯದಲ್ಲಿ ಅನಿಲ ಸೋರಿಕೆ ಸಂಭವಿಸಿ, ಗಾರ್ಮೆಂಟ್ಸ್ ಕಾರ್ಖಾನೆಯ ಕನಿಷ್ಠ 150 ಮಂದಿ ಕಾರ್ಮಿಕರು ಅಸ್ವಸ್ಥ ರಾಗಿದ್ದಾರೆ. ಮಂಗಳವಾರ ರಾತ್ರಿ ಪಶುವೈದ್ಯಕೀಯ ಔಷಧ ಪ್ರಯೋಗಾಲಯದಿಂದ ಅನಿಲ ಸೋರಿಕೆ ಆಗಿರುವ ಕುರಿತು ಶಂಕಿಸಲಾಗಿದೆ. ಕಳೆದ ಏಪ್ರಿಲ್ 13ರಂದು, ಪ್ರಯೋಗಾಲಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಏಳು ಜನರು ಮೃತಪಟ್ಟಿದ್ದು, 15 ಜನರು ಗಾಯಗೊಂಡಿದ್ದರು. ಅನಿಲ ಸೋರಿಕೆಯಿಂದ ಅಸ್ವಸ್ಥಗೊಂಡ ಹಲವರಿಗೆ ಕಾರ್ಖಾನೆಯಲ್ಲಿಯೇ ಚಿಕಿತ್ಸೆ ನೀಡಲಾಗಿದ್ದರೆ, ಇನ್ನೂ 50ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರನ್ನು ಬಸ್‌ಗಳು […]

ಮುಂದೆ ಓದಿ

ನೈಸರ್ಗಿಕ ಅನಿಲ ಸೋರಿಕೆಯಿಂದ ಸ್ಫೋಟ: 22 ಜನರು ಸಾವು

ಹವಾನಾ: ಕ್ಯೂಬಾದ ಐಷಾರಾಮಿ ಹೋಟೆಲ್‌ ಸರಟೋಗಾದಲ್ಲಿ ನೈಸರ್ಗಿಕ ಅನಿಲ ಸೋರಿಕೆಯಿಂದ ಉಂಟಾದ ಪ್ರಬಲ ಸ್ಫೋಟದಲ್ಲಿ 22 ಜನರು ಮೃತ ಪಟ್ಟಿದ್ದಾರೆ. ಹವಾನಾದ 96 ಕೊಠಡಿಗಳ ಈ ಹೋಟೆಲ್...

ಮುಂದೆ ಓದಿ

ವಿಷ ಅನಿಲ ಸೋರಿಕೆ: ಒಬ್ಬರ ಸಾವು, ಇಬ್ಬರು ಅಸ್ವಸ್ಥ

ಮುಂಬೈ: ಸೋಮವಾರ ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ವಿಷ ಅನಿಲ ಸೋರಿಕೆಯಾಗಿ, ಸ್ಥಳದಲ್ಲಿದ್ದ ಮೂರು ಜನರಲ್ಲಿ ಒಬ್ಬರು ಮೃತಪಟ್ಟು, ಮತ್ತಿಬ್ಬರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾರಾಯಣನಗರದ ಕುರ್ಲಾ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ...

ಮುಂದೆ ಓದಿ

ಅನಿಲ ಸೋರಿಕೆ: ಇಬ್ಬರ ಸಾವು, 15ಕ್ಕೂ ಹೆಚ್ಚು ಅಸ್ವಸ್ಥ

ಫುಲ್ಪುರ್(ಉತ್ತರ ಪ್ರದೇಶ): ಫುಲ್ಪುರ್ ನ ರಸಗೊಬ್ಬರ ಕಾರ್ಖಾನೆ ಘಟಕದಲ್ಲಿ ಅನಿಲ ಸೋರಿಕೆಯುಂಟಾಗಿ ಉಸಿರುಗಟ್ಟಿ ಇಬ್ಬರು ಮೃತಪಟ್ಟು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದರು. ಫುಲ್ ಪುರ್ ನಲ್ಲಿರುವ ಭಾರತೀಯ...

ಮುಂದೆ ಓದಿ