ಗಯಾ: ಬೌದ್ಧ ಧರ್ಮಗುರು ದಲೈಲಾಮಾ ಅವರ ಮೇಲೆ ಬೇಹುಗಾರಿಕೆ ಮಾಡಲು ಬಂದಿದ್ದ ಚೀನಿ ಮಹಿಳೆಯನ್ನು ಕೊನೆಗೂ ಬಂಧಿಸಿರುವುದಾಗಿ ಪೋಲೀಸರು ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ದಲೈಲಾಮಾ ಬಿಹಾರದ ಗಯಾಕ್ಕೆ ತೆರಳಿದ್ದರು. ಆದರೆ ಚೀನಿ ಮಹಿಳೆಯೊಬ್ಬಳು ದಲೈಲಾಮಾ ಅವರ ವಿರುದ್ಧ ಬೇಹುಗಾರಿಕೆ ಮಾಡಲು ಬಂದಿದ್ದು, ಕಳೆದೊಂದು ವರ್ಷದಿಂದ ಗಯಾದ ಸಮೀಪದಲ್ಲಿಯೇ ವಾಸ ಮಾಡುತ್ತಿದ್ದಾಳೆ ಎಂದು ಗುಪ್ತವಚರ ಸಂಸ್ಥೆಗಳಿಗೆ ಮಾಹಿತಿ ಲಭಿಸಿತ್ತು. ಮಹಾರಾಣಿ ರಸ್ತೆಯ ಗೆಸ್ಟ್ ಹೌಸ್ ಒಂದರಲ್ಲಿ ಅಡಗಿಕೊಂಡಿದ್ದ ಆಕೆಯನ್ನು ಬಂಧಿಸಿರುವುದಾಗಿ ಪೋಲೀಸರು ಹೇಳಿದ್ದಾರೆ. ವೀಸಾ ನಿಯಮ ಉಲ್ಲಂಘಿಸಿ ಆಕೆ […]
ಪಾಟ್ನಾ: ಹವಾಮಾನ ವೈಪರೀತ್ಯದಿಂದಾಗಿ ಬಿಹಾರ ಮುಖ್ಯಮಂತ್ರಿ ಅವರ ಹೆಲಿಕಾಪ್ಟರ್ ಶುಕ್ರವಾರ ಗಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ರಾಜ್ಯದ ಬರ ಪರಿಸ್ಥಿತಿಯನ್ನು ಸಮೀಕ್ಷೆ ಮಾಡಲು ಸಿಎಂ ತೆರಳು ತ್ತಿದ್ದರು....
ಗಯಾ: ಮಾವೋವಾದಿ ಸಂಘಟನೆಯ ಅಗ್ರಗಣ್ಯ ನಾಯಕ ಸಂದೀಪ್ ಯಾದವ್ ಅಲಿಯಾಸ್ ವಿಜಯ್ ಯಾದವ್ (55) ಬಿಹಾರದ ಗಯಾ ಜಿಲ್ಲೆ ಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತನ ಮೇಲೆ 84...
ಪಾಟ್ನಾ: ಗಣರಾಜ್ಯೋತ್ಸವ ಆಚರಿಸುತ್ತಿರುವಾಗ ರೈಲ್ವೇ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ವಿರೋಧಿಸಿ ಅಭ್ಯರ್ಥಿಗಳು ಬಿಹಾರದ ಗಯಾದಲ್ಲಿ ಪ್ರತಿಭಟನೆ ನಡೆಸು ತ್ತಿದ್ದು, ಬುಧವಾರ ಪ್ರತಿಭಟನೆ ತೀವ್ರ ಸ್ವರೂಪ...
ಗಯಾ (ಬಿಹಾರ): ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾವೋವಾದಿಗಳ ಹತ್ಯೆ ಮಾಡಲಾಗಿದೆ. ಗಯಾದ ಹಳ್ಳಿಯೊಂದರಲ್ಲಿ ನಕ್ಸಲರು ಮನೆಯ ಅಂಗಳದಲ್ಲಿನ ದನಕ ಕೊಟ್ಟಿಗೆಯಲ್ಲಿ ನಾಲ್ಕು ಜನರನ್ನು...
ಪಾಟ್ನಾ : ಭಾರತೀಯ ಭದ್ರತಾ ಪಡೆಗಳ ಎನ್ಕೌಂಟರ್ ಗೆ ಮೂವರು ನಕ್ಸಲರು ಬಲಿಯಾಗಿರುವ ಘಟನೆ ಭಾನುವಾರ ಬಿಹಾರದ ಗಯಾ ಜಿಲ್ಲೆಯ ಬಾರಾಚಟ್ಟಿಯಲ್ಲಿ ನಡೆದಿದೆ. ಸ್ಥಳದಲ್ಲಿ ನಕ್ಸಲರು ಇರುವ...