ಸಾಂಗ್ಲಿ: ಅಮೆರಿಕದಲ್ಲಿ ಹುಟ್ಟಿ ಭಾರತದ ದಲಿತ ಚಳುವಳಿ ಮತ್ತು ಅಂಬೇಡ್ಕರ್ ವಾದದ ಸಂಶೋಧಕಿ ಮತ್ತು ಬರಹ ಗಾರ್ತಿ ಡಾ. ಗೇಲ್ ಓಮ್ವೆಡ್ ಬುಧವಾರ ಅನಾರೋಗ್ಯದಿಂದ ಕಾಸೆಗಾಂವ್ ನಲ್ಲಿ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿದ್ದು, ಪತಿ ಡಾ. ಭರತ್ ಪಟಂಕರ್, ಪುತ್ರಿ ಪ್ರಾಚಿ, ಅಳಿಯ ತೇಜಸ್ವಿ ಹಾಗೂ ಮೊಮ್ಮ ಗಳು ನಿಯಾ ಅಮೆರಿಕದಲ್ಲಿ ನೆಲೆಸಿದ್ದಾರೆ. ಅಮೆರಿಕದ ಮಿನ್ನೇಸೋಟ ರಾಜ್ಯದ ಮಿನ್ನಿಯಾಪೋಲಿಸ್ ನಲ್ಲಿ ಜನಿಸಿದ ಡಾ. ಓಮ್ವೆಡ್, ಉನ್ನತ ವ್ಯಾಸಂಗ ಮುಗಿಸಿ ಭಾರತಕ್ಕೆ ಬಂದಿದ್ದು, ಬಳಿಕ ದಲಿತರು, ಬಡವರು, […]