Benjamin Netanyahu: ಯುದ್ಧಾಪರಾಧದ ಹಿನ್ನೆಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇಸ್ರೇಲ್ ಮಾಜಿ ರಕ್ಷಣಾ ಸಚಿವ ಯೊಯಾವ್ ಗ್ಯಾಲಂಟ್, ಹಮಾಸ್ ನಾಯಕ ಮುಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ ಅವರ ವಿರುದ್ಧ ಗುರುವಾರ (ನ. 21) ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಬಂಧನದ ವಾರೆಂಟ್ ಹೊರಡಿಸಿದೆ.
ಗಾಝಾ: ಗಾಝಾದಲ್ಲಿ ವಿಶ್ವಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಸಿಬ್ಬಂದಿ ರಫಾದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿದ್ದು, ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದ ನಂತರ ಸಂಘಟನೆಗೆ ಇದು “ಮೊದಲ ಅಂತರರಾಷ್ಟ್ರೀಯ” ಸಾವಾಗಿದೆ....
ಗಾಜಾ: ಇಸ್ರೇಲ್ ಭೂ ಪ್ರದೇಶದ ಕಡೆಗೆ ಗುಂಡು ಹಾರಿಸುವ ಮೂಲಕ ಪ್ಯಾಲೆಸ್ಟೀನ್ ಬಂಡುಕೋರರ ಗುಂಪು ತಾತ್ಕಾಲಿಕ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಇಸ್ರೇಲ್ ಸೇನೆ ಹಮಾಸ್ ವಿರುದ್ಧ...
ಜೆರುಸಲೇಂ: ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಮುಂದುವರಿದಿದ್ದು, ಬುಧವಾರ ಇಸ್ರೇಲ್ ಯುದ್ಧ ವಿಮಾನಗಳು ಗಾಜಾಪಟ್ಟಿಯಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿದ ಪರಿಣಾಮ ಹಮಾಸ್...
ಗಾಝಾ: ಇಸ್ರೇಲ್ ಹಮಾಸ್ ಯುದ್ಧವು 16 ನೇ ದಿನಕ್ಕೆ ಕಾಲಿಟ್ಟಿದ್ದು, ಇಸ್ರೇಲ್ ರಕ್ಷಣಾ ಪಡೆಗಳು ಗಾಝಾದಲ್ಲಿ ನೆಲದ ಕಾರ್ಯಾಚರಣೆಗೆ ಸಿದ್ಧತೆಗಳನ್ನು ಪೂರ್ಣಗೊಳಿಸಿವೆ. ಗಾಝಾದಲ್ಲಿ ಮೃತಪಟ್ಟವರ ಸಂಖ್ಯೆ 4,469ಕ್ಕೆ...
ಗಾಜಾ: ಗಾಜಾ ನಗರದ ಸೇಂಟ್ ಪೋರ್ಫಿರಿಯಸ್ ಗ್ರೀಕ್ ಆರ್ಥೊಡಾಕ್ಸ್ ಚರ್ಚ್ ಕ್ಯಾಂಪಸ್‌ನ ಆವರಣದಲ್ಲಿರುವ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಚರ್ಚ್‌ನಲ್ಲಿ ಆಶ್ರಯ ಪಡೆಯುವ ವ್ಯಕ್ತಿಯೊಬ್ಬರು ವಾಲ್...
ಗಾಝಾ : ಗಾಝಾದ ಆಸ್ಪತ್ರೆಯೊಂದರ ಮೇಲೆ ಬಾಂಬ್ ದಾಳಿ ನಡೆಸಿ 500 ಜನರ ಸಾವಿಗೆ ಕಾರಣವಾದ ಆರೋಪಗಳ ನಡುವೆಯೇ, ಇಸ್ರೇಲ್ ರಕ್ಷಣಾ ಪಡೆಗಳು (IDF) ಡ್ರೋನ್ ತುಣುಕನ್ನ...
ಇಸ್ರೇಲ್: ಇಸ್ರೇಲ್ ಗಾಜಾದ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಒಂದೇ ಕುಟುಂಬದ 18 ಮಂದಿ ಮೃತ ರಾಗಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ನಡುವಿನ ಸಂಘರ್ಷದಲ್ಲಿ ಎರಡೂ ಕಡೆಗಳಲ್ಲಿ...
ನ್ಯೂಯಾರ್ಕ್: ಯಾವುದೇ ಷರತ್ತುಗಳಿಲ್ಲದೆ ಒತ್ತೆಯಾಳುಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಹಮಾಸ್‌ಗೆ ಕರೆ ನೀಡಿದ್ದಾರೆ. ಮೊದಲನೆಯದಾಗಿ “ಹಮಾಸ್ ಒತ್ತೆಯಾಳುಗಳನ್ನು ಯಾವುದೇ ಷರತ್ತುಗಳಿಲ್ಲದೆ...
ಗಾಜಾ: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಸೋಮವಾರ 10 ನೇ ದಿನಕ್ಕೆ ಕಾಲಿಟ್ಟಿದ್ದು, ಮತ್ತಷ್ಟು ಉಲ್ಬಣಗೊಳ್ಳುವ ನಿರೀಕ್ಷೆಯಿದೆ. ಪ್ಯಾಲೆಸ್ಟೈನ್‌ನ ಹಮಾಸ್ ಉಗ್ರರಿಂದ ದಾಳಿಯಾದ ಬಳಿಕ ತಿರುಗಿ...