Thursday, 19th September 2024

ನಟ ಶಿವರಾಜ್ ಕುಮಾರ್ ಪತ್ನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು : ನಟ ಶಿವರಾಜ್ ಕುಮಾರ್ ಅವರ ಪತ್ನಿ, ಗೀತಾ ಶಿವರಾಜ್ ಕುಮಾರ್ ಅವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಹೋದರ ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಇದ್ದರು. ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರ ಪುತ್ರಿ ಗೀತಾ ಅವರು 2014 ರಲ್ಲಿ ಜೆಡಿಎಸ್ ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಈ […]

ಮುಂದೆ ಓದಿ