Thursday, 12th December 2024

ಜರ್ಮನಿಯ ಚಾನ್ಸೆಲರ್ ಓಲಾಫ್ ಭಾರತ ಭೇಟಿ

ನವದೆಹಲಿ: ಭಾರತಕ್ಕೆ ಬಂದಿಳಿದ ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅವರಿಗೆ ಅದ್ದೂರಿ ಸ್ವಾಗತ ನೀಡಿಲಾಯಿತು. ಸ್ವಾಗತ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದರು. ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗುತ್ತಿದ್ದಂತೆ ಉಭಯ ನಾಯಕರು ಹಸ್ತಲಾಘವ ಮಾಡಿ ದರು. ಈ ಸಂದರ್ಭದಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಕೂಡ ಉಪಸ್ಥಿತರಿದ್ದರು. ಫೆಬ್ರವರಿ 25-26 ರವರೆಗೆ ಓಲಾಫ್ ಸ್ಕೋಲ್ಜ್ ಭಾರತದ ಪ್ರವಾಸದಲ್ಲಿರಲಿದ್ದಾರೆ. 2011 ರಲ್ಲಿ ಉಭಯ ರಾಷ್ಟ್ರಗಳ ನಡುವಿನ ಅಂತರ-ಸರ್ಕಾರಿ ಸಮಾಲೋಚನೆ (ಐಜಿಸಿ) […]

ಮುಂದೆ ಓದಿ