Friday, 20th September 2024

ವಿಶೇಷ ಕೋಚಿಂಗ್‌ ‘ಗೆಟ್‌-ಸೆಟ್‌ ಗೋ’ ವ್ಯವಸ್ಥೆಗೆ ಸಿಎಂ ಬಿಎಸ್’ವೈ ಚಾಲನೆ

ಬೆಂಗಳೂರು: ಸಿಇಟಿ, ನೀಟ್‌ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್‌ ನೀಡಲಾಗುವ ‘ಗೆಟ್‌-ಸೆಟ್‌ ಗೋ’ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಚಾಲನೆ ನೀಡಿದರು. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಈವರೆಗೆ ಸಿಇಟಿ ಮತ್ತು ನೀಟ್‌ಗೆ ಮಾತ್ರ ತರಬೇತಿ ನೀಡಲಾ ಗುತ್ತಿತ್ತು. ಈ ವರ್ಷದಿಂದ ಹೆಚ್ಚುವರಿಯಾಗಿ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್‌ ತರಬೇತಿ ಕೊಡಲಾಗುವುದು ಎಂದರು. ಈ ಕ್ರಮದಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಸಮಗ್ರ ಕಲಿಕಾ ವ್ಯವಸ್ಥೆ‌ (ಎಲ್‌ಎಂಎಸ್) ಕೂಡ […]

ಮುಂದೆ ಓದಿ