Saturday, 23rd November 2024

ವಿಷ ಅನಿಲ ಸೋರಿಕೆ: ಒಬ್ಬರ ಸಾವು, ಇಬ್ಬರು ಅಸ್ವಸ್ಥ

ಮುಂಬೈ: ಸೋಮವಾರ ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ವಿಷ ಅನಿಲ ಸೋರಿಕೆಯಾಗಿ, ಸ್ಥಳದಲ್ಲಿದ್ದ ಮೂರು ಜನರಲ್ಲಿ ಒಬ್ಬರು ಮೃತಪಟ್ಟು, ಮತ್ತಿಬ್ಬರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾರಾಯಣನಗರದ ಕುರ್ಲಾ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ಘಟನೆ ನಡೆದಿದ್ದು, ಅಲ್ಲಿ ಮೆಥನಾಲ್ ಮತ್ತು ಸೈನೂರಿಕ್ ಕ್ಲೋರೈಡ್ ಸೋರಿಕೆಯಾಗಿದೆ ಎಂದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಪ್ರದೇಶದಲ್ಲಿದ್ದ ಮೂವರು ವಿಷಾನಿಲ ಸೇವಿಸಿದ್ದಾರೆ. ಮೂವರನ್ನು ಸಮೀಪದ ರಾಜವಾಡಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮೃತರನ್ನು 36 ವರ್ಷದ ರಾಮನಿವಾಸ್ ಸರೋಜ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ವ್ಯಕ್ತಿಗಳಾದ ರೂಬಿನ್ […]

ಮುಂದೆ ಓದಿ