Wednesday, 11th December 2024

ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್ ಚುನಾವಣೆ ಮತದಾನ ಇಂದು

ಹೈದರಾಬಾದ್‌: ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌ (ಜಿಎಚ್‌ಎಂಸಿ) ಚುನಾವಣೆಯ ಮತದಾನ ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ. 150 ವಾರ್ಡ್‌ಗಳ ಜಿಎಚ್‌ಎಂಸಿಗೆ ಬೆಳಗ್ಗೆ ಮತದಾನ ಪ್ರಾರಂಭವಾಗಿದೆ. 6 ಗಂಟೆಗೆ ಮತಚಲಾವಣೆಯು ಪೂರ್ಣಗೊಳ್ಳಲಿದೆ. ಕಾರ್ಪೊರೇಷನ್‌ ವ್ಯಾಪ್ತಿಯಲ್ಲಿ 74,44,260 ಮತದಾರರಿದ್ದಾರೆ. ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸಲಾಗುತ್ತಿದೆ. ಈ ಚುನಾವಣೆಯಲ್ಲಿ ಒಟ್ಟು 1,122 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ ಕಿಶನ್‌ ರೆಡ್ಡಿ, ಆಡಳಿತಾರೂಡ ಟಿಆರ್‌ ಪಕ್ಷದ ಕಾರ್ಯಾಧ್ಯಕ್ಷ ಮತ್ತು ತೆಲಂಗಾಣ ಪೌರಾ ಡಳಿತ ಸಚಿವ ಕೆ.ಟಿ ರಾಮಾರಾವ್‌, ನಟ-ರಾಜಕಾರಣಿ […]

ಮುಂದೆ ಓದಿ