Thursday, 21st November 2024

#GhulamNabiAzad

ಉಮೇದುವಾರಿಕೆ ಹಿಂಪಡೆದ ಗುಲಾಂ ನಬಿ ಆಜಾದ್

ನವದೆಹಲಿ: ಡೆಮಾಕ್ರಟಿಕ್ ಪ್ರೊಗ್ರೆಸಿವ್ ಆಜಾದ್ ಪಾರ್ಟಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಮುಂಬರುವ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದಿಂದ ಗುಲಾಂ ನಬಿ ಆಜಾದ್ ಅವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ಪಕ್ಷ ತಿಳಿಸಿದೆ. ಆಜಾದ್ ಅವರು ಹಿಂದೆ ಸರಿದ ಬಳಿಕ ಇದೀಗ ಮೊಹಮ್ಮದ್ ಸಲೀಂ ಪರ್ರೆ ಅನಂತನಾಗ್-ರಾಜೌರಿ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಬಹುದು. ಈ ಸಂಬಂಧ ಕಾಶ್ಮೀರದ ಡಿಪಿಎಪಿಯ ಪ್ರಾಂತೀಯ ಅಧ್ಯಕ್ಷ ಮೊಹಮ್ಮದ್ ಅಮೀನ್ ಭಟ್ ಸುದ್ದಿಗಾರರೊಂದಿಗೆ ಮಾತನಾಡಿ, […]

ಮುಂದೆ ಓದಿ

ಕಾಂಗ್ರೆಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದೆನಿಸುತ್ತದೆ: ಗುಲಾಂ ನಬಿ ಆಜಾದ್

ದೋಡಾ: ಪಕ್ಷ ಬಲಪಡಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ಕಾಂಗ್ರೆಸ್ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಅನಿಸುತ್ತದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ)...

ಮುಂದೆ ಓದಿ

#GhulamNabiAzad

ಅಲ್ಪಸಂಖ್ಯಾತರು ಕಾಂಗ್ರೆಸಿನ ಅಜೆಂಡಾದಲ್ಲಿಲ್ಲ, ಇದೇ ಸೋಲಿಗೆ ಕಾರಣ: ಗುಲಾಂ ನಬಿ ಆಜಾದ್

ಶ್ರೀನಗರ: ರಾಜ್ಯದ ಹಳೆಯ ಪಕ್ಷವಾದ ಕಾಂಗ್ರೆಸ್ ಅಜೆಂಡಾದಲ್ಲಿ ಅಲ್ಪಸಂಖ್ಯಾತರ ವಿಷಯವಿಲ್ಲದ ಕಾರಣ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಾಣುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ಅಧ್ಯಕ್ಷ ಗುಲಾಂ...

ಮುಂದೆ ಓದಿ

ವಿಪಕ್ಷಗಳ ಒಗ್ಗಟ್ಟಿನಿಂದ ಯಾವುದೇ ಪ್ರಯೋಜನವಿಲ್ಲ: ಗುಲಾಂ ನಬಿ ಆಜಾದ್

ಶ್ರೀನಗರ: 2024 ರ ಲೋಕಸಭಾ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ಯಾವುದೇ ಪ್ರಯೋಜನವಾಗು ವುದಿಲ್ಲ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ಮುಖ್ಯಸ್ಥ ಗುಲಾಂ ನಬಿ...

ಮುಂದೆ ಓದಿ

ಆಜಾದ್ ಹೊಸ ಪಕ್ಷ ಡೆಮಾಕ್ರಟಿಕ್ ಆಜಾದ್ ಪಾರ್ಟಿ

ಜಮ್ಮು: ಗುಲಾಂ ನಬಿ ಆಜಾದ್ ತಮ್ಮ ಹೊಸ ಪಕ್ಷದ ಹೆಸರು ಮತ್ತು ಬಾವುಟ ವನ್ನು ಸೋಮವಾರ ಅನಾವರಣಗೊಳಿಸಿದರು. ಪಕ್ಷಕ್ಕೆ ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದರು....

ಮುಂದೆ ಓದಿ

ಗುಲಾಂ ಇಂದು ಹೊಸ ರಾಜಕೀಯ ಪಕ್ಷ ಘೋಷಣೆ ಸಾಧ್ಯತೆ

ಶ್ರೀನಗರ: ಕಾಂಗ್ರೆಸ್ ತೊರೆದ ಒಂದು ತಿಂಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಸೋಮವಾರ ತಮ್ಮ ಹೊಸ ರಾಜಕೀಯ ಪಕ್ಷ ಘೋಷಿಸುವ...

ಮುಂದೆ ಓದಿ

ಗುಲಾಂ ನಬಿ ಅಜಾದ್ ಪಕ್ಷದ ಮೊದಲ ಘಟಕ ಸ್ಥಾಪನೆ ಇಂದು

ಶ್ರೀನಗರ: ಕಾಂಗ್ರೆಸ್ ಪಕ್ಷದಿಂದ ಹೊರಗೆ ಕಾಲಿಟ್ಟಿರುವ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಅವರು ಇದೀಗ ಹೊಸ ರಾಜಕೀಯ ಅಧ್ಯಾಯ ಬರೆಯಲು ಮುಂದಾಗಿದ್ದಾರೆ. ತಮ್ಮದೇ ಹೊಸ ಪಕ್ಷವೊಂದನ್ನು ರಚಿಸಲು...

ಮುಂದೆ ಓದಿ

#GhulamNabiAzad
ಗುಲಾಂ ನಬಿ ಆಝಾದ್ ಅವರ ಹೊಸ ರಾಜಕೀಯ ಪಕ್ಷ ಶೀಘ್ರದಲ್ಲಿ

ಶ್ರೀನಗರ: ಪಕ್ಷಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಝಾದ್ ಮುಂದಿನ 20 ದಿನಗಳ ಒಳಗೆ ಹೊಸ ರಾಷ್ಟ್ರೀಯ ರಾಜಕೀಯ ಪಕ್ಷ ಹುಟ್ಟುಹಾಕಲಿದ್ದಾರೆ....

ಮುಂದೆ ಓದಿ

ಕಾಂಗ್ರೆಸ್’ಗೆ ಗುಲಾಂ ನಬಿ ಆಜಾದ್ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ನೀಡಿ ದ್ದಾರೆ. ಗುಲಾಂ ನಬಿ ಆಜಾದ್ (ಜನನ...

ಮುಂದೆ ಓದಿ

ಜಮ್ಮು ಮತ್ತು ಕಾಶ್ಮೀರ: ಆಜಾದ್ ಮುಖ್ಯಮಂತ್ರಿ ಅಭ್ಯರ್ಥಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೆಸರು ಪ್ರಸ್ತಾಪಿಸಲು ಕಾಂಗ್ರೆಸ್ ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಆಜಾದ್ ಅವರನ್ನು...

ಮುಂದೆ ಓದಿ