ಪಣಜಿ: ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ನಾಳೆಯಿಂದ ಮೂರು ದಿನಗಳ ಕಾಲ ಗೋವಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಅಮಿತ್ ಪಾಲೇಕರ್ ತಿಳಿಸಿದ್ದಾರೆ. ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಮತ್ತು ಸಂಸದರಾದ ರಾಘವ್ ಚಡ್ಡಾ ಮತ್ತು ಸಂದೀಪ್ ಪಾಠಕ್ ರೊಂದಿಗೆ ಕೇಜ್ರಿವಾಲ್ ಜ.18 ರಿಂದ 20 ರವರೆಗೆ ಕರಾವಳಿ ರಾಜ್ಯದಲ್ಲಿ ಇರಲಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಬರುವ ತಮ್ಮ ಭೇಟಿಯ ಸಂದರ್ಭದಲ್ಲಿ ಪಕ್ಷದ ಗೋವಾ ಶಾಸಕರು […]