Friday, 22nd November 2024

ಮಹಾರಾಷ್ಟ್ರ, ಗೋವಾ, ದೆಹಲಿಯಲ್ಲಿ ಐಟಿ ದಾಳಿ: 1,000 ಕೋ.ರೂ. ಆಸ್ತಿ ಮುಟ್ಟುಗೋಲು

ಮುಂಬೈ: ಮಹಾರಾಷ್ಟ್ರ, ಗೋವಾ ಮತ್ತು ದೆಹಲಿಯಲ್ಲಿ ಆದಾಯ ತೆರಿಗೆ ಇಲಾಖೆಯು 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಆಪ್ತ ಸಹಾಯಕರೊಂದಿಗೆ ನಂಟು ಹೊಂದಿರುವವರ ಆಸ್ತಿಯಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ಮಹಾರಾಷ್ಟ್ರದ ಸತಾರಾದಲ್ಲಿರುವ ಜರಂದೇಶ್ವರ ಸಕ್ಕರೆ ಕಾರ್ಖಾನೆ, ಮುಂಬೈನ ಅಧಿಕೃತ ಆವರಣ, ದೆಹಲಿಯ ಫ್ಲ್ಯಾಟ್, ಗೋವಾದಲ್ಲಿ ರೆಸಾರ್ಟ್ ಮತ್ತು ಮಹಾ ರಾಷ್ಟ್ರದ 27 ವಿವಿಧ ಸ್ಥಳಗಳಲ್ಲಿನ ಭೂ ಪಾರ್ಸೆಲ್‌ಗಳನ್ನು ಜಪ್ತಿ ಮಾಡಿರುವ […]

ಮುಂದೆ ಓದಿ

ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇ 80 ಮೀಸಲಾತಿ: ಕೇಜ್ರಿವಾಲ್ ಭರವಸೆ

ಪಣಜಿ: ಗೋವಾದಲ್ಲಿ ಆಪ್ ಪಕ್ಷ ಅಧಿಕಾರಕ್ಕೆ ಬಂದರೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇ 80 ಮೀಸಲಾತಿ, ಕೌಶಲ ಹೊಂದಿದ ಯುವಕರಿಗೆ ಹೊಸ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ಹಲವು...

ಮುಂದೆ ಓದಿ

ಗೋವಾದಲ್ಲಿ ಕರ್ಪ್ಯೂ: ಸೆಪ್ಟೆಂಬರ್ 16 ರವರೆಗೆ ವಿಸ್ತರಣೆ

ಪಣಜಿ : ಕರೋನಾ ವೈರಸ್ 3 ಅಲೆ ಭೀತಿ ಹಿನ್ನೆಲೆಯಲ್ಲಿ ಗೋವಾದಲ್ಲಿ ಕೊವೀಡ್ ಕರ್ಪ್ಯೂವನ್ನು ಗೋವಾ ಸರ್ಕಾರ ಸೆಪ್ಟೆಂಬರ್ 16 ರವರೆಗೆ ವಿಸ್ತರಿಸಲಾಗಿದೆ. ಕೋವಿಡ್ ಕರ್ಪ್ಯೂ ಸೆಪ್ಟೆಂಬರ್...

ಮುಂದೆ ಓದಿ

ಗೋವಾದಲ್ಲಿ ಕರ್ಫ್ಯೂ ಆ.30 ರ ವರೆಗೆ ವಿಸ್ತರಣೆ

ಪಣಜಿ: ರಾಜ್ಯದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಕಾಲಾವಧಿಯನ್ನು ಆ.30 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಗೋವಾ ರಾಜ್ಯದಲ್ಲಿ ಕೋವಿಡ್‌ ಹರಡುವುದನ್ನು ತಡೆಯಲು ಮಾರ್ಚ್ ತಿಂಗಳಿಂದ ಜಾರಿಗೊಂಡಿದ್ದ ಕರ್ಫ್ಯೂ ಅವಧಿ...

ಮುಂದೆ ಓದಿ

ಗೋವಾದಲ್ಲಿ ಕರ್ಫ್ಯೂ ಆ.23 ರ ವರೆಗೆ ವಿಸ್ತರಣೆ

ಪಣಜಿ: ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಫ್ಯೂವನ್ನು ಕೋವಿಡ್ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಆ.23 ರ ವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಎರಡನೇಯ ಅಲೆ ಆರಂಭಗೊಂಡ...

ಮುಂದೆ ಓದಿ

ಗೋವಾಕ್ಕೆ ಆಗಮಿಸುವವರ ಮೇಲೆ ಸರ್ಕಾರ ಹದ್ದಿನ ಕಣ್ಣು, ಗಡಿಯಲ್ಲಿ ಹೆಚ್ಚಿನ ಕಟ್ಟೆಚ್ಚರ

ಪಣಜಿ : ಹೊರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವವರ ನಾಗರಿಕರ ಮೇಲೆ ಸರ್ಕಾರ ಹದ್ದಿನ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಗೋವಾ ಗಡಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರ, ಕೇರಳ,...

ಮುಂದೆ ಓದಿ

ಗೋವಾದಲ್ಲಿ ಕರ್ಫ್ಯೂ ಕಾಲಾವಧಿ ಒಂದು ವಾರ ವಿಸ್ತರಣೆ

ಪಣಜಿ : ಗೋವಾದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಕಾಲಾವಧಿಯನ್ನು ಆಗಸ್ಟ್ 9 ರವರೆಗೆ ವಿಸ್ತರಣೆ ಮಾಡಲಾಗಿದೆ. ಕರೋನಾ ಮೂರನೇಯ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಗಿದೆ....

ಮುಂದೆ ಓದಿ

ಎರಡು ದಿನಗಳ ಭೇಟಿಗೆ ಗೋವಾಕ್ಕೆ ಆಗಮಿಸಿದ ನಡ್ಡಾ

ಪಣಜಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ದಿನಗಳ ಭೇಟಿಗಾಗಿ ಗೋವಾಕ್ಕೆ ಆಗಮಿಸಿದ್ದಾರೆ. ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರನ್ನು...

ಮುಂದೆ ಓದಿ

ಭಾರಿ ಮಳೆ: ಸತ್ತಾರಿ, ಬಿಚೊಲಿಂ ತಹಸೀಲ್‌, ದರ್ಭಾಂದೋರಾ ಜಲಾವೃತ

ಪಣಜಿ: ಭಾರಿ ಮಳೆಯಿಂದಾಗಿ ನದಿಗಳಲ್ಲಿ ಹರಿಯುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಉತ್ತರ ಗೋವಾದ ಸತ್ತಾರಿ ಮತ್ತು ಬಿಚೊಲಿಂ ತಹಸೀಲ್‌ ಮತ್ತು ದಕ್ಷಿಣ ಗೋವಾದ ದರ್ಭಾಂದೋರಾ ಸೇರಿದಂತೆ ವಿವಿಧ...

ಮುಂದೆ ಓದಿ

ಗೋವಾ ಜನತೆಗೆ ಉಚಿತ ವಿದ್ಯುತ್ ಆಫರ್‌ : ಅರವಿಂದ್ ಕೇಜ್ರಿವಾಲ್‌

ಪಣಜಿ: ಗೋವಾದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ಮುಂಬರಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ...

ಮುಂದೆ ಓದಿ