Monday, 16th September 2024

ಪ್ರಮಾಣವಚನ ಸ್ವೀಕರಿಸಿದ ಗೋವಾ ಮುಖ್ಯಮಂತ್ರಿ

ಪಣಜಿ: ಗೋವಾ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮೋದ್ ಸಾವಂತ್ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ಶ್ಯಾಮ್‌ಪ್ರಸಾದ್ ಮುಖರ್ಜಿ ಮೈದಾನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭ ದಲ್ಲಿ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಅವರು ಸಾವಂತ್‌ಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.‍ಪಿ.ನಡ್ಡಾ ಹಾಗೂ ಇತರ ಬಿಜೆಪಿ ನಾಯಕರು ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿ ಯಾದರು. ಸ್ಥಳದಲ್ಲಿ 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸ ಲಾಗಿತ್ತು. 40 […]

ಮುಂದೆ ಓದಿ

ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ ಇಂದು

ಗೋವಾ: ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಮೂರು ಬಾರಿಯ ಶಾಸಕ ಪ್ರಮೋದ್ ಸಾವಂತ್ ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗುತ್ತಿದ್ದಾರೆ. ಸೋಮವಾರ...

ಮುಂದೆ ಓದಿ

ಪ್ರಮೋದ್ ಸಾವಂತ್ ರಾಜೀನಾಮೆ

ಪಣಜಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಶನಿವಾರ ಮುಖ್ಯಮಂತ್ರಿ ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಪ್ರಮೋದ್ ಸಾವಂತ್ ರಾಜ್ಯಪಾಲ...

ಮುಂದೆ ಓದಿ

ಉತ್ಪಲ್ ಪರಿಕ್ಕರ್’ಗೆ ಎರಡು ಕ್ಷೇತ್ರಗಳ ಆಯ್ಕೆ ನೀಡಲಾಗಿದೆ: ಪ್ರಮೋದ್ ಸಾವಂತ್

ಪಣಜಿ: ದಿ.ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್‌ಗೆ ಪಣಜಿ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದೆ. ಉತ್ಪಲ್ ಪರಿಕ್ಕರ್‌ಗೆ ಟಿಕೆಟ್ ಕೈ ತಪ್ಪಿದ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್...

ಮುಂದೆ ಓದಿ