ಬೆಂಗಳೂರು: ದಕ್ಷಿಣ ಭಾರತ ಪುಟ್ಟ ರಾಜ್ಯವಾಗಿರುವ ಗೋವಾದಲ್ಲಿ ಅಧಿಕಾರದ ಗದ್ದುಗೆ ಏರಲೇಬೇಕು ಎಂದು ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್, ಶೇ.50ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಕನ್ನಡಿಗರನ್ನೇ ಉಸ್ತುವಾರಿಯನ್ನಾಗಿ ನೇಮಿಸಿದೆ. ಗೋವಾ ಉಸ್ತುವಾರಿಯಾಗಿ ರುವ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಬುಧವಾರ ಕ್ಷೇತ್ರವಾರು ಉಸ್ತುವಾರಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, 40 ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಿಗೆ ಕರ್ನಾಟಕದ ಕಾಂಗ್ರೆಸ್ ನಾಯಕರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಪ್ರಮುಖವಾಗಿ ಶಾಸಕರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಯು.ಟಿ.ಖಾದರ್, ಸಂತೋಷ್ ಲಾಡ್, ಡಾ. ಅಜಯ್ […]
ಪಣಜಿ: ಬಜೆಟ್ ಅಧಿವೇಶನದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರದ ಗೋವಾ ಪ್ರವಾಸವನ್ನು ಮುಂದೂಡಿದ್ದಾರೆ. ಬುಧವಾರ ರಾಹುಲ್ ಗಾಂಧಿ ಗೋವಾ ಪ್ರವಾಸ ಕೈಗೊಳ್ಳಬೇಕಿತ್ತು. ಆದರೆ ಬಜೆಟ್...
ನವದೆಹಲಿ: ಶನಿವಾರ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಚುನಾವಣಾ ಆಯೋಗವು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಗಮನ ದಲ್ಲಿಟ್ಟುಕೊಂಡು Exit Polls ಸಮೀಕ್ಷೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ....
ಪಣಜಿ: ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಸ್ವತಂತ್ರ ಅಭ್ಯರ್ಥಿಯಾಗಿ ಪಣಜಿಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಗೋವಾ ಚುನಾವಣೆಗೆ ಸ್ಪರ್ಧಿಸುವ ಮೊದಲ ಪಟ್ಟಿ...
ಪಣಜಿ: ಗೋವಾ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲು ಬಿಜೆಪಿ ರಾಷ್ಟ್ರೀಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜ.30...
ಪಣಜಿ: ದಿ.ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್‌ಗೆ ಪಣಜಿ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದೆ. ಉತ್ಪಲ್ ಪರಿಕ್ಕರ್‌ಗೆ ಟಿಕೆಟ್ ಕೈ ತಪ್ಪಿದ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್...
ಪಣಜಿ: ಗೋವಾದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರ್‍ರೀಕರ್ ಅವರ ಪುತ್ರ ಉತ್ಪಲ್ ಅವರನ್ನು ಆಮ್ ಆದ್ಮಿ ಪಕ್ಷಕ್ಕೆ ಸೇರುವಂತೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆಹ್ವಾನಿಸಿದ್ದಾರೆ. ಮನೋಹರ್...
ಪಣಜಿ: ಗೋವಾ ವಿಧಾನಸಭಾ ಚುನಾವಣೆ ಮುನ್ನವೇ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಮತ್ತು ಶಿವಸೇನೆ ಬುಧವಾರ ಚುನಾವಣಾ ಪೂರ್ವ ಮೈತ್ರಿ ಘೋಷಿಸಿ ಚುನಾವಣೆಯಲ್ಲಿ ಜಂಟಿ ಯಾಗಿ ಸ್ಪರ್ಧಿಸುವುದಾಗಿ ಹೇಳಿವೆ. ಪಣಜಿಯಲ್ಲಿ...
ಪಣಜಿ: ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದರು. ವಕೀಲರಾಗಿರುವ ಅಮಿತ್ ಪಾಲೇಕರ್ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದಾರೆ....