Monday, 16th September 2024

ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಗೋವಾ ಸಿಎಂ ಆಯ್ಕೆ ಇಂದು

ಪಣಜಿ: ಗೋವಾ ವಿಧಾನಸಭೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಗೆದ್ದು ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಫಲಿತಾಂಶ ಪ್ರಕಟಗೊಂಡ 11 ದಿನಗಳ ನಂತರ ಬಹು ನಿರೀಕ್ಷಿತ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಗೋವಾದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರುತ್ತಿದ್ದು, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮುಖ್ಯಮಂತ್ರಿ ಸ್ಥಾನದ ಫೇವರಿಟ್ ಆಗಿದ್ದಾರೆ. ಸಾವಂತ್ ಹೊರತುಪಡಿಸಿದರೆ ಮಾಜಿ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಮತ್ತು ಹಿಮಾ ಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೆಕರ್ ಹೆಸರುಗಳನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಚರ್ಚೆಯಲ್ಲಿರುವುದಾಗಿ […]

ಮುಂದೆ ಓದಿ

ಗೋವಾ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಇಂದು

ಪಣಜಿ: ಗೋವಾ ವಿಧಾನಸಭೆ ಚುನಾವಣೆಗೆ ವಾರದ ಅಂತರವಷ್ಟೇ ಇದ್ದು, ಆಡಳಿತಾರೂಢ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಪ್ರಮುಖ ನಾಯಕರನ್ನು ಪ್ರಚಾರಕ್ಕೆ...

ಮುಂದೆ ಓದಿ