Sunday, 12th May 2024

ಸರ್ಕಾರದ ಕೆಲಸಗಳಿಗೆ ಅನುಭವಿಗಳಿಗೆ ಆದ್ಯತೆ ನೀಡಿ: ಗೋವಾ ಮುಖ್ಯಮಂತ್ರಿ

ಪಣಜಿ: ಒಂದು ವರ್ಷದವರೆಗೆ ಕೆಲಸದ ಅನುಭವವಿದ್ದರೆ, ಸರ್ಕಾರದ ಕೆಲಸಗಳಿಗೆ ಹೆಚ್ಚು ಉಪಯುಕ್ತವಾಗುತ್ತದೆ. ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ವರ್ಷ ಕೆಲಸದ ಅನುಭವವನ್ನು ಕಡ್ಡಾಯಗೊಳಿಸಬೇಕು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಕೌಶಲಯುಕ್ತ ಸಂಪನ್ಮೂಲದಿಂದ ಹೆಚ್ಚು ದಕ್ಷತೆಯನ್ನು ನಿರೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ. ಉತ್ತರ ಗೋವಾದ ತೆಲೀಗೋವಾ ಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ವಿಚಾರಗಳನ್ನು ವ್ಯಕ್ತಪಡಿಸಿದರು. ಸಿಬ್ಬಂದಿ ಆಯ್ಕೆ ಆಯೋಗದ ಮೂಲಕವೇ ಸರ್ಕಾರಿ ನೇಮಕಾತಿಗಳನ್ನು ಕಡ್ಡಾಯ ಗೊಳಿಸುವ ನಿರ್ಧಾರವನ್ನು ಕೂಡ ಕೈಗೊಳ್ಳ ಬೇಕಾದ ಅಗತ್ಯವಿದೆ. ಜತೆಗೇ, ಯಾರಿಗೆ […]

ಮುಂದೆ ಓದಿ

ಗೋವಾ ರಾಜ್ಯದ ಶಾಲೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರು: ಸಿಎಂ ಪ್ರಮೋದ್‌

ಪಣಜಿ: ಗೋವಾ ರಾಜ್ಯದ ವಿವಿಧ ಸರ್ಕಾರಿ ಪ್ರೌಢಶಾಲೆಗಳು ಮತ್ತು ಪ್ರಾಥಮಿಕ ಶಾಲೆ ಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಇಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಭಾರತದ...

ಮುಂದೆ ಓದಿ

ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಆಯ್ಕೆ

ಪಣಜಿ: ಗೋವಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪ್ರಮೋದ್ ಸಾವಂತ್ ಸೋಮವಾರ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳ ಲಿದ್ದಾರೆ. ಸೋಮವಾರ ಪಣಜಿಯಲ್ಲಿ ನಡೆದ ನೂತನ ಬಿಜೆಪಿ ಶಾಸಕರು...

ಮುಂದೆ ಓದಿ

ಜುಲೈ 30ರವರೆಗೆ ಗೋವಾದಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಪಣಜಿ: ಗೋವಾದಲ್ಲಿ ಮೊದಲ ಕರೋನಾ ಲಸಿಕೆಯನ್ನು ಪ್ರತಿಯೊಬ್ಬರು ಪಡೆದ ಬಳಿಕವಷ್ಟೇ ಪ್ರವಾಸಿಗರಿಗೆ ರಾಜ್ಯಕ್ಕೆ ಬರಲು ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಜುಲೈ 30ರೊಳಗೆ...

ಮುಂದೆ ಓದಿ

ವರ್ಣಚಿತ್ರಕಾರ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಲಕ್ಷ್ಮಣ್ ಪೈ ಇನ್ನಿಲ್ಲ

ಪಣಜಿ: ವರ್ಣಚಿತ್ರಕಾರ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಲಕ್ಷ್ಮಣ್ ಪೈ (95) ಅವರು ಗೋವಾದ ತಮ್ಮ ನಿವಾಸದಲ್ಲಿ ನಿಧನ ರಾದರು. ಅವರು ದೋಣ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು....

ಮುಂದೆ ಓದಿ

ನಾಳೆ ಕಳಸಾ-ಬಂಡೂರಿ ಕುರಿತ ಸಭೆ

ಬೆಳಗಾವಿ: ಕಳಸಾ-ಬಂಡೂರಿ ಮತ್ತು ಗೋಕಾಕ ಹೊರವಲಯದ ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಹಾಗೂ ಇತರ ನೀರಾವರಿ ಯೋಜನೆಗಳಿಗೆ ಅರಣ್ಯ ಇಲಾಖೆಯಿಂದ ತೀರುವಳಿ (ಕ್ಲಿಯರೆನ್ಸ್) ಪಡೆಯುವ...

ಮುಂದೆ ಓದಿ

error: Content is protected !!