Monday, 16th September 2024

ಇಬ್ಬರು ಶಾಸಕರ ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

ಪಣಜಿ: ಬಿಜೆಪಿ ಜೊತೆಗೆ ಸಖ್ಯ ಬೆಳೆಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ 11 ಶಾಸಕರ ಪೈಕಿ ಇಬ್ಬರು ಶಾಸಕರಾದ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ಅವರನ್ನು ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಅನರ್ಹಗೊಳಿಸಬೇಕು ಎಂದು ವಿಧಾನಸಭೆಯ ಸ್ಪೀಕರ್‌ಗೆ ಮನವಿ ಮಾಡಿದೆ. ಮಹಾರಾಷ್ಟ್ರದಲ್ಲಿ ರಾಜಕೀಯ ಬಿರುಗಾಳಿಯ ಬೆನ್ನಲ್ಲೇ ನೆರೆ ರಾಜ್ಯ ಗೋವಾ ಕಾಂಗ್ರೆಸ್ ನಲ್ಲೂ ಭಿನ್ನಮತ ಸ್ಫೋಟಗೊಂಡಿದೆ. ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ದಿನೇಶ್ ಗುಂಡೂರಾವ್ ಮೈಕೆಲ್ ಲೋಬೋ ಮತ್ತು ದಿಗಂಬರ್ ಕಾಮತ್ ಆಡಳಿತಾರೂಢ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಪಕ್ಷವನ್ನು ವಿಭಜಿಸಲು […]

ಮುಂದೆ ಓದಿ

ಗೋವಾ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ

ಪಣಜಿ: ಪಕ್ಷದ ಕಳಪೆ ಪ್ರದರ್ಶನದ ನೈತಿಕ ಹೊಣೆ ಹೊತ್ತು ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಂಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚೋಡಂಕರ್ ತಮ್ಮ ರಾಜೀನಾಮೆಯನ್ನು...

ಮುಂದೆ ಓದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೋವಾಗೆ ದೌಡು

ಬೆಂಗಳೂರು: ಫಲಿತಾಂಶಕ್ಕೂ ಮುನ್ನವೇ ಸರ್ಕಾರ ರಚಿಸಲು ಕಾಂಗ್ರೆಸ್ ಹೈ ಕಮಾಂಡ್‌ ಸೂಚನೆಯಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೋವಾಗೆ ದೌಡಾಯಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಡಿಕೆಶಿ ಗೋವಾಗೆ ತೆರಳಲಿದ್ದು, ಎರಡು...

ಮುಂದೆ ಓದಿ