ನವದೆಹಲಿ: ಗುಜರಾತ್ ಗಲಭೆ(2002) ಯಲ್ಲಿ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆ ಪ್ರಕರಣದಲ್ಲಿ ನೀಡಲಾದ ಕ್ಷಮಾಪಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 11 ಕ್ಕೆ ಮುಂದೂಡಿದೆ. ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಅರ್ಜಿದಾರರ ಲಿಖಿತ ಸಲ್ಲಿಕೆಗಳನ್ನು ಸ್ವೀಕರಿಸಿದೆ ಮತ್ತು ಅವುಗಳನ್ನು ದಾಖಲೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಗುಜರಾತ್ ಸರ್ಕಾರದ ನಿರ್ಧಾರದ ನಂತರ ಹನ್ನೊಂದು ಅಪರಾಧಿಗಳನ್ನು ಆಗಸ್ಟ್ 15, […]
ನವದೆಹಲಿ : ಗೋದ್ರಾ ಹತ್ಯಾಕಾಂಡ ಪ್ರಕರಣ(2002) ಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಅಪರಾಧಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಸೋಮವಾರ...
ನವದೆಹಲಿ: ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗೆ ಸುಪ್ರೀಂಕೋರ್ಟ್ ಗುರುವಾರ ಜಾಮೀನು ನೀಡಿದೆ. 17 ವರ್ಷಗಳಿಂದ ಆರೋಪಿ ಫಾರೂಕ್ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ರೈಲಿಗೆ ಕಲ್ಲು...
ನವದೆಹಲಿ: ಸಿಖ್ ವಿರೋಧಿ(1984) ಮತ್ತು ಗೋಧ್ರಾ ದಂಗೆ(2002) ಕುರಿತು ತನಿಖೆ ನಡೆಸಿದ್ದ ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ನ್ಯಾ.ಗಿರೀಶ ಠಾಕೂರಲಾಲ್ ನಾನಾವತಿ (86) ಅವರು ಶನಿವಾರ ಹೃದಯ...