Wednesday, 11th December 2024

ಕ್ರಿಕೆಟ್ ದೇವರಿಗೆ ಇಂದು 48ನೇ ಹುಟ್ಟುಹಬ್ಬದ ಸಂಭ್ರಮ

ಮುಂಬೈ: ಕ್ರಿಕೆಟ್‌ ರಂಗದಲ್ಲಿ ’ಕ್ರಿಕೆಟ್ ದೇವರು’ ಎಂದೇ ಖ್ಯಾತಿ ಪಡೆದಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಶನಿವಾರ 48ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಸಚಿನ್ ತೆಂಡೂಲ್ಕರ್ 1989 ನವೆಂಬರ್ 15ರಂದು ಟೆಸ್ಟ್‌ ಕ್ರಿಕೆಟ್‌ ನಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಕೇವಲ 16ನೇ ವಯಸ್ಸಿನಲ್ಲಿ ಕ್ರಿಕೆಟ್ ಲೋಕಕ್ಕೆ ಕಾಲಿಟ್ಟ ಸಚಿನ್ ತೆಂಡೂಲ್ಕರ್ ಹಲವಾರು  ದಾಖಲೆ ಗಳ ಸರದಾರ. ಏಕದಿನ ಕ್ರಿಕೆಟ್ ನಲ್ಲಿ 463 ಪಂದ್ಯಗಳನ್ನಾಡಿರುವ ಸಚಿನ್ 18426 ರನ್ ಗಳನ್ನು ಬಾರಿಸಿದ್ದು, ಇದುವರೆಗೂ ಈ […]

ಮುಂದೆ ಓದಿ

ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು

ಮುಂಬೈ: ಕ್ರಿಕೆಟ್ ದೇವರು, ಮಾಸ್ಟರ್‌ ಬ್ಲಾಸ್ಟರ್‌ ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ...

ಮುಂದೆ ಓದಿ