Thursday, 19th September 2024

ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಘುಪತಿ ರಾಘವ ರಾಜಾರಾಮ್ ಗಾಂಧಿ ಅವರಿಗೆ ಪ್ರಿಯವಾಗಿತ್ತು. ಇದು ಕಾಂಗ್ರೆಸ್ಸಿಗರಿಗೆಲ್ಲಾ ಇಷ್ಟವಾದ ಭಜನೆ: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು: ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಂಗಳವಾರ ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ಮಹಾತ್ಮಾ ಗಾಂಧೀಜಿಯವರು1948ರ ಜನವರಿ 30 ರಂದು ಗೋಡ್ಸೆ ಯವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ. […]

ಮುಂದೆ ಓದಿ