ನವದೆಹಲಿ: ದಿವಾಳಿಯಿಂದ ರಕ್ಷಿಸಬೇಕೆಂದು ಮಾಡಿದ ಮನವಿಗೆ ಎನ್ಸಿಎಲ್ಟಿ ಸಮ್ಮತಿ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಹುತೇಕ ಸಮಾಪ್ತಿಯಾಗುವಂತಿದ್ದ ಗೋ ಫಸ್ಟ್ ಏರ್ಲೈನ್ಸ್ ಸಂಸ್ಥೆಗೆ ಮರುಜೀವ ಸಿಕ್ಕಂತಾಗಿದೆ. ದಿವಾಳಿ ಪರಿಹಾರ ವಿಚಾರದಲ್ಲಿ ನುರಿತ ಪರಿಣಿತರೊಬ್ಬರನ್ನು ಎನ್ಸಿಎಲ್ಟಿ ನೇಮಿಸಿದೆ. ಇವರು ಸಂಸ್ಥೆ ಹಾಗು ಅದರ ವಿಮಾನಗಳ ಗುತ್ತಿಗೆದಾರ ಸಂಸ್ಥೆಗಳ ಮಧ್ಯೆ ಮಾತುಕತೆ ನಡೆಸಿ ಒಂದು ಪರಿಹಾರ ಯೋಜನೆಯನ್ನು ರೂಪಿಸುವ ನಿರೀಕ್ಷೆ ಇದೆ. ಅಲ್ಲಿಯವರೆಗೂ ಗೋ ಫಸ್ಟ್ ಸಣ್ಣ ಮಟ್ಟದಲ್ಲಿ ತನ್ನ ಸೇವೆಯನ್ನು ಪುನಾರಂಭಿಸಲಿದೆ. ಮೇ 24ರಿಂದ ಗೋ ಫಸ್ಟ್ನ 20 ವಿಮಾನಗಳು ಓಡಾಟ […]
ನವದೆಹಲಿ: ಗೋ ಫಸ್ಟ್ ಗುರುವಾರ ವಿಮಾನಗಳ ರದ್ದತಿಗೆ ಕಾರ್ಯಾಚರಣೆಯ ಕಾರಣಗಳನ್ನು ಉಲ್ಲೇಖಿಸಿ ಮೇ 9 ರವರೆಗೆ ವಿಮಾನ ರದ್ದತಿಯನ್ನು ವಿಸ್ತರಿಸಿದೆ. ಡಿಜಿಸಿಎ ಸಂಬಂಧಿತ ನಿಯಂತ್ರಣದಲ್ಲಿ ನಿರ್ದಿಷ್ಟವಾಗಿ ನಿಗದಿಪಡಿಸಿದ...
ನವದೆಹಲಿ: ಗೋ ಫಸ್ಟ್ ಮತ್ತು ಸ್ಟಾರ್ ಏರ್ ಎಲ್ಲಾ ಆರು ಭಾರತೀಯ ಕ್ರೀಡಾಪಟುಗಳಿಗೆ ಮತ್ತು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಪುರುಷರ ಹಾಕಿ ತಂಡಕ್ಕೆ ಉಚಿತ ಪ್ರಯಾಣದ...