Gold Rate: ಸತತ 3ನೇ ದಿನ ಚಿನ್ನದ ದರ ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 25 ರೂ. ಮತ್ತು 24 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 28 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 6,825 ರೂ. ಮತ್ತು 24 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 7,445 ರೂ. ಇದೆ.
Gold Rate: ಚಿನ್ನ ಗ್ರಾಹಕರಿಗೆ ಇಂದು ಗುಡ್ನ್ಯೂಸ್ ಸಿಕ್ಕಿದೆ. ಸತತ ಎರಡನೇ ದಿನ ಚಿನ್ನದ ದರ ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ 22 ಕ್ಯಾರಟ್...
Gold Rate: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 15 ರೂ. ಮತ್ತು 24 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 16...
Gold Rate: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 15 ರೂ....
Gold Rate: ಸತತ ಎರಡು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ದರ ಇಂದು (ಸೆಪ್ಟೆಂಬರ್ 15) ಯಥಾಸ್ಥಿತಿ ಕಾಯ್ದುಕೊಂಡಿದೆ. ಶುಕ್ರವಾರ ಮತ್ತು ಶನಿವಾರ ಚಿನ್ನದ ದರ ಗಗನಮುಖಿಯಾಗಿ...
Gold Rate: ಚಿನ್ನದ ದರ ಸತತ ಎರಡನೇ ದಿನವಾದ ಇಂದೂ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 40...
Gold Rate: ಕೆಲವು ದಿನಗಳಿಂದ ಇಳಿಮುಖವಾಗುತ್ತಿದ್ದ ಚಿನ್ನದ ದರದಲ್ಲಿ ಇಂದು (ಸೆಪ್ಟೆಂಬರ್ 13) ಭಾರಿ ಏರಿಕೆಯಾಗಿದೆ. ಶುಕ್ರವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ...
Gold Rate: ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಚಿನ್ನದ ದರ ಇಂದು (ಸೆಪ್ಟೆಂಬರ್ 12) ಕೂಡ ಕಡಿಮೆಯಾಗಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ ಮತ್ತು 24 ಕ್ಯಾರಟ್ನ...
Gold Rate: ರಾಜ್ಯದಲ್ಲಿ ಚಿನ್ನದ ದರ ಮತ್ತೆ ಇಳಿಕೆಯಾಗಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ ಮತ್ತು 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆಯಲ್ಲಿ...
Gold Rate: ಚಿನ್ನದ ದರ ಇಂದು (ಸೆಪ್ಟೆಂಬರ್ 10) ತುಸು ಇಳಿಕೆ ಕಂಡಿದೆ. ಶನಿವಾರ ಇಳಿಕೆಯಾಗಿ ಗ್ರಾಹಕರ ಮೊಗದಲ್ಲಿ ನಗು ಮೂಡಿಸಿದ್ದ ಚಿನ್ನದ ದರ ಭಾನುವಾರ ಮತ್ತು...