Monday, 30th January 2023

ಸ್ವರ್ಣಮಂದಿರದ ಬಳಿ ಖಾಲಿಸ್ತಾನ್ ಪರ ಘೋಷಣೆ !

ಅಮೃತಸರ: ಪಂಜಾಬ್‌ನ ಅಮೃತಸರದ ಸ್ವರ್ಣಮಂದಿರದ ಬಳಿ ಜಮಾಯಿಸಿ ರುವ ಗುಂಪು ಸೋಮವಾರ ಖಾಲಿಸ್ತಾನ್ ಪರ ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. 1984ರಲ್ಲಿ ಭಾರತೀಯ ಸೇನೆ ಕೈಗೊಂಡಿದ್ದ ‘ಆಪರೇಷನ್ ಬ್ಲೂಸ್ಟಾರ್‌’ ಕಾರ್ಯಾ ಚರಣೆಯ 38ನೇ ವಾರ್ಷಿಕೋತ್ಸವ ದಿನವಾದ ಸೋಮವಾರ ಘಟನೆ ನಡೆದಿದೆ. ಸ್ವರ್ಣಮಂದಿರದ ಬಳಿ ಸೇರಿದ್ದ ಗುಂಪು ಖಾಲಿಸ್ತಾನಿ ಪ್ರತ್ಯೇಕತಾವಾದಿ ಜರ್ನೈಲ್‌ ಸಿಂಗ್‌ ಭಿಂದ್ರನ್‌ವಾಲೆ ಪರ ಫಲಕಗಳನ್ನೂ ಪ್ರದರ್ಶಿಸಿತು. ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯ ಮಂತ್ರಿ ಭಗವಂತ್ ಮಾನ್ ಕಳೆದ ವಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕುರಿತು ಸಭೆ […]

ಮುಂದೆ ಓದಿ

ಗೋಲ್ಡನ್ ಟೆಂಪಲ್‌ಗೆ ರಾಹುಲ್ ಗಾಂಧಿ ಭೇಟಿ

ಚಂಡೀಗಢ: ಜಲಂಧರ್‌ನಲ್ಲಿ ನಡೆಯಲಿರುವ ವರ್ಚುವಲ್ ರ್‍ಯಾಲಿಗೂ ಮುನ್ನ ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದರು. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌...

ಮುಂದೆ ಓದಿ

Golden Temple

ಗೋಲ್ಡನ್ ಟೆಂಪಲ್‌: 24 ಗಂಟೆ ಅಂತರದಲ್ಲಿ ಎರಡು ಹತ್ಯೆ

ನವದೆಹಲಿ: ಸಿಖ್​​ರ ಪವಿತ್ರ ಧಾರ್ಮಿಕ ಕ್ಷೇತ್ರ ಸ್ವರ್ಣಮಂದಿರ ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಯುವಕನನ್ನು ಹೊಡೆದು ಕೊಂದ ಘಟನೆ ಬೆನ್ನಲ್ಲೇ ಕಪುರ್ತಲಾದಲ್ಲೂ ಮತ್ತೊಬ್ಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಅಮೃತಸರದ...

ಮುಂದೆ ಓದಿ

ಡಿಸೆಂಬರ್‌ 26 ರವರೆಗೆ ಗೋಲ್ಡನ್ ಟೆಂಪಲ್’ಗೆ ನೋ ಎಂಟ್ರಿ

ಕೊಡಗು: ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ಸಮೀಪದ ಬೈಲು ಕೊಪ್ಪದಲ್ಲಿರುವ ಪ್ರವಾಸಿ ತಾಣ ಗೋಲ್ಡನ್ ಟೆಂಪಲ್ ಗೆ ಡಿ.26 ರವರೆಗೆ ಪ್ರವಾಸಿಗರ ಪ್ರವೇಶವನ್ನ...

ಮುಂದೆ ಓದಿ

error: Content is protected !!