ಕೋಝಿಕ್ಕೋಡ್: ಕರಿಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಪ್ರಿವೆಂಟಿವ್ ಇಲಾಖೆ ಅಧಿಕಾರಿಗಳು 23 ಕೆ.ಜಿ. ಕಳ್ಳಸಾಗಾಣಿಕೆ ಚಿನ್ನ ವಶಪಡಿಸಿಕೊಂಡಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ಒಂದೇ ದಿನ ವಶಪಡಿಸಿಕೊಳ್ಳಲಾದ ದೊಡ್ಡ ಪ್ರಮಾಣದ ಹಳದಿ ಲೋಹ ವಾಗಿದೆ. ಡೆಸರ್ಟ್ ಸ್ಟಾರ್ಮ್ ಹೆಸರಿನ ಕಾರ್ಯಾಚರಣೆಯಲ್ಲಿ ಲೋಹವನ್ನು ವಶಪಡಿಸಿಕೊಳ್ಳಲಾಗಿದೆ. ಸುಳಿವಿನ ಮೇರೆಗೆ ದಿನವಿಡೀ ನಡೆದ ಕಾರ್ಯಾಚರಣೆ ಯಲ್ಲಿ ಏಳು ವಿಮಾನಗಳ ಪ್ರಯಾಣಿಕರನ್ನು ತಪಾಸಣೆಗೆ ಗುರಿಪಡಿಸಿ 23 ಮಂದಿಯನ್ನು ಬಂಧಿಸಲಾಯಿತು. ಗಲ್ಫ್ ದೇಶಗಳಿಂದ ಕೋಝಿಕ್ಕೋಡ್ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರು ಆಗಮಿಸಿದ್ದರು ಎಂದು ತಿಳಿದುಬಂದಿದೆ. ಚಿನ್ನವನ್ನು […]
ಕೊಚ್ಚಿ: ಕಸ್ಟಮ್ಸ್ ಕಾಯ್ದೆಯ ವ್ಯಾಪ್ತಿಗೆ ಚಿನ್ನ ಕಳ್ಳ ಸಾಗಣೆ ಬರುವುದರಿಂದ, ಈ ಪ್ರಕರಣವನ್ನು ಭಯೋತ್ಪಾದಕ ಕೃತ್ಯ ಕಾಯ್ದೆಯಡಿ ವ್ಯಾಖ್ಯಾನಿಸಲು ಬರುವುದಿಲ್ಲ’ ಎಂದು ಕೇರಳ ಹೈಕೋರ್ಟ್ ಶನಿವಾರ ತಿಳಿಸಿತು....