Monday, 16th September 2024

ಮಹಿಳಾ ಗಾಲ್ಫ್: ಬೆಳ್ಳಿ ಗೆದ್ದ ಅದಿತಿ ಅಶೋಕ್

ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ 2023 ರ ಮಹಿಳಾ ಗಾಲ್ಫ್ ಸ್ಪರ್ಧೆಯಲ್ಲಿ ಭಾರತದ ಅದಿತಿ ಅಶೋಕ್ ಬೆಳ್ಳಿ ಪದಕದೊಂದಿಗೆ ಇತಿಹಾಸ ಬರೆದಿದ್ದಾರೆ. ಅಶೋಕ್ ನಾಲ್ಕು ಸುತ್ತಿನ ಸ್ಪರ್ಧೆಯನ್ನು 17 ಅಂಡರ್ ಪಾರ್ ಸ್ಕೋರ್‌ನೊಂದಿಗೆ ಕೊನೆಗೊಳಿಸಿದರು. ಅವರು ನಾಲ್ಕು ಹೊಡೆತಗಳ ಸ್ಪಷ್ಟ ಮುನ್ನಡೆಯೊಂದಿಗೆ ದಿನವನ್ನು ಪ್ರಾರಂಭಿಸಿದರು. ಈ ಪದಕದೊಂದಿಗೆ ಏಷ್ಯನ್ ಗಾಲ್ಫ್‌ ಕ್ರೀಡಾಕೂಟದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡರು. ಥಾಯ್ಲೆಂಡ್‌ನ ಅರ್ಪಿಚಯಾ ಯುಬೋಲ್ ಒಟ್ಟು 19 ಅಂಕಗಳೊಂದಿಗೆ ಚಿನ್ನ ಗೆದ್ದರೆ, ದಕ್ಷಿಣ ಕೊರಿಯಾದ ಹ್ಯುಂಜೋ ಯೂ ಕಂಚು […]

ಮುಂದೆ ಓದಿ

ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತ

ಕ್ಯಾಲಿಫೋರ್ನಿಯಾ: ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತಕ್ಕೀಡಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ವತ್ರೆಗೆ ದಾಖಲಿಸಲಾಗಿದೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಮಂಗಳವಾರ ಈ ಘಟನೆ ಸಂಭವಿಸಿದೆ. ಕಾರು...

ಮುಂದೆ ಓದಿ