Sunday, 15th December 2024

”ಗೋಮೂತ್ರ ರಾಜ್ಯಗಳು” ಹೇಳಿಕೆಗೆ ಕ್ಷಮೆ ಕೋರಿದ ಸೆಂಥಿಲ್‌

ನವದೆಹಲಿ: ಹಿಂದಿ ಹೃದಯಭಾಗದ ರಾಜ್ಯಗಳನ್ನು ”ಗೋಮೂತ್ರ ರಾಜ್ಯಗಳು” ಎಂದು ಹೇಳಿದ್ದು, ಇಲ್ಲಿ ಮಾತ್ರ ಬಿಜೆಪಿ ಚುನಾವಣೆಯಲ್ಲಿ ಗೆಲ್ಲುತ್ತದೆ ಮತ್ತು ದಕ್ಷಿಣ ಭಾರತದಲ್ಲಿ ಅಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ಬಿಜೆಪಿಯಿಂದ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಸೆಂಥಿಲ್‌ಕುಮಾರ್ ಕ್ಷಮೆಯಾಚಿಸಿದ್ದಾರೆ. ತಮಿಳುನಾಡಿನ ಡಿಎಂಕೆ ಸಂಸದ ಡಿ.ಎನ್‌.ವಿ.ಸೆಂಥಿಲ್‌ಕುಮಾರ್ ಹೇಳಿಕೆ ವಿವಾದ ಹುಟ್ಟುಹಾಕಿತ್ತು. ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಎರಡು ಮಸೂದೆಗಳ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಡಿಎನ್‌ವಿ ಸೆಂಥಿಲ್‌ಕುಮಾರ್, ”ಹಿಂದಿ ರಾಜ್ಯಗಳು ಎಂದರೆ, ನಾವು ಸಾಮಾನ್ಯವಾಗಿ […]

ಮುಂದೆ ಓದಿ